ಬೆಂಗಳೂರು | ಪೊಲೀಸ್ ಸಿಬ್ಬಂದಿಗೆ ಪೂರೈಸಿದ ಊಟದಲ್ಲಿ ಹುಳು ಪತ್ತೆ;  ಕೇಟರರ್ಸ್ ವಿರುದ್ಧ ಪ್ರಕರಣ ದಾಖಲು

Date:

ವಾರದ ಹಿಂದಷ್ಟೇ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಮೊಸರನ್ನದಲ್ಲಿ ಹುಳು ಪತ್ತೆಯಾದ ಪ್ರಕರಣ ಸಂಬಂಧ, ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಪಂದ್ಯದ ವೇಳೆ ಭದ್ರತೆಗಾಗಿ 970 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಗಾಗಿ ಈವೆಂಟ್ ಮ್ಯಾನೇಜ್‌ಮೆಂಟ್  ಕಂಪೆನಿಯೊಂದಕ್ಕೆ ವಹಿಸಿತ್ತು.

ಈ ಸುದ್ದಿ ಓದಿದ್ದೀರಾ? ಗದಗ | ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ; ನ. 3ರಂದು ಬೃಹತ್‌ ಕಾರ್ಯಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಾಹ್ನ ಪೂರೈಸಲಾದ ಊಟದ ಪೈಕಿ ಮೊಸರನ್ನದಲ್ಲಿ ಹುಳು ಪತ್ತೆಯಾಗಿದ್ದು, ಸಿಬ್ಬಂದಿಗಳ ವಾಟ್ಸಪ್ ಗ್ರೂಪ್‍ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಶುಚಿತ್ವ ಕಾಪಾಡದ ಕೇಟರರ್ಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...