ಬಂಟ್ವಾಳ | ಅನುಗ್ರಹ ಮಹಿಳಾ‌ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಕಾರ್ಯಾಗಾರ

Date:

ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಪದವಿ ಕಾಲೇಜು, ಕಲ್ಲಡ್ಕದಲ್ಲಿ ಐಕ್ಯೂಎಸಿ ಮತ್ತು ಕಾಮರ್ಸ್ ಅಸೋಸಿಯೇಷನ್ ವತಿಯಿಂದ ಪದವಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗಾಗಿ ‘ವ್ಯಾಪಾರ ವ್ಯವಹಾರದ ಮೂಲಕ ಮಹಿಳಾ ಸಬಲೀಕರಣ’ ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.

ಕಾರ್ಯಾಗಾರಕ್ಕೆ ಸಂಪನ್ಮೂಲ ಅತಿಥಿಗಳಾಗಿ ಮಂಗಳೂರಿನ ಉದ್ಯಮಿ ಗೋಲ್ಡ್ ಸೂಕ್ ಇದರ ಪಾಲುದಾರ ಹಾಗೂ ರಿಫಾ ಚೇಂಬರ್ ಆಫ್ ಕಾಮರ್ಸ್‌ನ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷ ಜನಾಬ್ ಆಸಿಫ್ ಇಕ್ಬಾಲ್ ಮತ್ತು ಮಂಗಳೂರಿನ ಯುವ ಉದ್ಯಮಿ, ಸ್ಟಾಕ್ ಮಾರ್ಕೆಟ್ ಮತ್ತು ಮ್ಯೂಚುವಲ್ ಫಂಡ್ ವ್ಯರಹಾರಗಳ ಪರಿಣಿತ ಜನಾಬ್ ಸಲಹುದ್ದೀನ್ ಆಗಮಿಸಿದ್ದರು.

ವಿದ್ಯಾರ್ಥಿ ಜೀವನದಲ್ಲಿಯೇ ಉಳಿತಾಯ ಮತ್ತು ಸಣ್ಣ ಮಟ್ಟಿನ ವ್ಯಾಪಾರ ಮತ್ತು ವ್ಯವಹಾರಗಳನ್ನು ಮಾಡಲು ಹೇಗೆ ಸಾಧ್ಯವಿದೆ ಮತ್ತು ಅದಕ್ಕೆ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡುವುದರೊಂದಿಗೆ ವಿದ್ಯಾರ್ಥಿಗಳ ಜೊತೆಗೆ ನಡೆಸಿದ ಸಂವಾದದಲ್ಲಿ ಅವರ ಪ್ರಶ್ನೆ ಮತ್ತು ಸಂಶಯಗಳಿಗೆ ಪರಿಹಾರಗಳನ್ನು ಅವರು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 12 at 9.52.50 AM 1

ಇದನ್ನೂ ಓದಿ: ಬಂಟ್ವಾಳ | ಖಾಸಗಿ‌ ಬಸ್‌ಗಳದ್ದೇ ಕಾರುಬಾರು: ವಿಟ್ಲದಲ್ಲಿ ಮರೀಚಿಕೆಯಾಗಿಯೇ ಉಳಿದ ಸರ್ಕಾರಿ ಬಸ್‌ ಸೇವೆ!

ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷ ಜನಾಬ್ ಯಾಸೀನ್ ಬೇಗ್, ಖಜಾಂಜಿ ಹೈದರ್ ಅಲಿ, ಪ್ರಾಂಶುಪಾಲೆ ಡಾ. ಹೇಮಲತಾ, ವಾಣಿಜ್ಯ ಸಂಘದ ಕಾರ್ಯದರ್ಶಿ ಅಫ್ನ, ಆಕಿಫಾ ಕರೀದ ಕಿರಾತ್, ಸುರಯ್ಯ, ಮಶೀದ ಸೇರಿ ಪದವಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...