ಬರಗೂರು ಪ್ರಶಸ್ತಿಗೆ ಕೋಟಿಗಾನಹಳ್ಳಿ ರಾಮಯ್ಯ, ಸುಂದರರಾಜ್ ಆಯ್ಕೆ

Date:

ನಾಡೋಜ ಡಾ. ಬರಗೂರು ಪ್ರತಿಷ್ಟಾನದ ವತಿಯಿಂದ ಪ್ರತಿವರ್ಷವು ಸಾಹಿತ್ಯ ಮತ್ತು ಸಿನಿಮಾ ಕ್ಷೇತ್ರದ ತಲಾ ಒಬ್ಬರಿಗೆ ‘ಬರಗೂರು ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2022ನೇ ಸಾಲಿನ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಿಂದ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಸಿನಿಮಾ ಕ್ಷೇತ್ರದಿಂದ ಸುಂದರ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ 25 ಸಾವಿರ ರೂ. ನಗದನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜು. 7ರಂದು ಬೆಂಗಳೂರು ನಗರದ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಟಾನದ ಕಾರ್ಯದರ್ಶಿ ಡಾ. ಎ ವಿ ಲಕ್ಷ್ಮೀನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಮುಸ್ಲಿಂ ವ್ಯಾಪಾರಿಗಳಿಗೆ ಬೆದರಿಕೆ ಪ್ರಕರಣ | ರಘು ಸಕಲೇಶಪುರ ವಿರುದ್ಧ ಎಫ್‌ಐಆರ್‌ ದಾಖಲು; ಆರೋಪಿಗಾಗಿ ಹುಡುಕಾಟ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...