ಕಲಬುರಗಿ | ಬಾಣಂತಿ ಸಾವು : ವೈದ್ಯರ ವಿರುದ್ಧ ದೂರು ದಾಖಲು

Date:

ಕಲಬುರಗಿ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಈಚೆಗೆ ಬಾಣಂತಿ ಭಾಗ್ಯಶ್ರೀ ಶಿವಾಜಿ (23) ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಬೃಹ್ಮಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಳಂದ ತಾಲ್ಲೂಕಿನ ಮಠಿಗೆ ಗ್ರಾಮದ ಬಾಣಂತಿ ಭಾಗ್ಯಶ್ರೀ ಅಫಜಲಪುರ ಸರ್ಕಾರಿ ಆಸ್ಪತ್ರೆ ಹೆರಿಗೆಗೆ ಹೋದಾಗ ವೈದ್ಯರು ಬೆಳಿಗ್ಗೆ ಕರ್ತವ್ಯಕ್ಕೆ ಗೈರಾಗಿ, ನರ್ಸ್ ಮೂಲಕ ಭಾಗ್ಯಶ್ರೀಗೆ ಹೆರಿಗೆ ಮಾಡಿಸಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡದಿರುವುದರಿಂದ ರಕ್ತದೊತ್ತಡದಿಂದ ಕುಸಿದು ರಕ್ತಸ್ರಾವವಾಗಿದೆ. ನರ್ಸ್‌ ಸೂಚನೆಯಂತೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲಾ ಆಸ್ಪತ್ರೆ ವೈದ್ಯರೂ ಸರಿಯಾಗಿ ಚಿಕಿತ್ಸೆ ಕೊಡದೆ ನಿರ್ಲಕ್ಷ ತೋರಿದ್ದರಿಂದ ಭಾಗ್ಯಶ್ರೀ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಮೃತ ಬಾಣಂತಿಯ ಪತಿ ಶಿವಾಜಿ ವೈದ್ಯರ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ| ಅಂಗನವಾಡಿ ಕಾರ್ಯಕರ್ತರಿಂದ ಅಹೋರಾತ್ರಿ ಧರಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಣಂತಿ ಭಾಗ್ಯಶ್ರೀ ಸಾವಿನ ಬಗ್ಗೆ ತನಿಖೆ ಮಾಡುವಂತೆ ಆರ್‌ಸಿಎಚ್‌ಒ, ನೋಡಲ್ ಅಧಿಕಾರಿ ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಡಿಎಚ್‌ಒ ಶರಣಬಸಪ್ಪ ಕ್ಯಾತನಾಳ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...