ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಗೆ 39ನೇ ರ‍್ಯಾಂಕ್

Date:

ಬೆಳಗಾವಿಯ ವಿಶ್ವೇಶ್ವರಯ್ಯಾ ತಾಂತ್ರೀಕ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ವರ್ಷದ ವಿದ್ಯಾರ್ಥಿನಿ ರಾಜ್ಯಕ್ಕೆ 39ನೇ ರ‍್ಯಾಂಕ್ ಪಡೆದು ಅತ್ಯುತ್ತಮ ಸಾಧನೆಗೈದು ಎಲ್ಲರ ಗಮನ ಸೆಳೆದಿದ್ದಾರೆ.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಪಿಂಕಿ ಉತ್ತಮ ಮಂಡಲಅವರು ಬೆಳಗಾವಿಯ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ 39ನೇ ರ‍್ಯಾಂಕ್ ಪಡೆದಿದ್ದಾರೆ.

ವಿದ್ಯಾರ್ಥಿನಿ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ದಿಲೀಪಕುಮಾರ ಎಸ್.ತಾಳಂಪಳ್ಳಿ ಹಾಗೂ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು, ಬಿಇಟಿ ಟ್ರಸ್ಟ್ ನಿರ್ದೇಶಕ ಹಾಗೂ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಸಿಬ್ಭಂದ್ದಿ, ಮುಖ್ಯಸ್ಥರಾದ ಡಾ.ಸಂಜೀವಕುಮಾರ ಜಲ್ದೆ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು, ಕಾಲೇಜಿನ ಉಪಪ್ರಾಚಾರ್ಯ ಡಾ.ಅರುಣಕುಮಾರ ಎಲಾಲ, ಕುಲಸಚಿವ ಪ್ರೇಮಸಾಗರ ಪಾಟೀಲ, ಆಡಳಿತ ಕಚೇರಿ ಅಧೀಕ್ಷರು ವೃಷಿಕೇತ ಭೂಸಾರೆ, ಪಿಆರ್‌ಒ ಶಂಕರ ಆಗರಗಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಮನೆ ಮಹಡಿ ಮೇಲೆ ‘ಡ್ರ್ಯಾಗನ್‌ ಫ್ರೂಟ್‌’ ಬೆಳೆದ ಉಪನ್ಯಾಸಕ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...