ಕಲಬುರಗಿ | ಬಸವಣ್ಣ ಭಾವಚಿತ್ರ ವಿರೂಪ; ತಪ್ಪಿಸ್ಥರಿಗೆ ಶಿಕ್ಷೆ: ಪ್ರಿಯಾಂಕ್‌ ಖರ್ಗೆ

Date:

ಚಿತ್ತಾಪುರದ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಎಸಗಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಕಾರ್ಯಪ್ರವೃತ್ತರಾಗಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

“ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಸಾಕಷ್ಟು ಮಾಹಿತಿ ಕಲೆಹಾಕಲಾಗಿದ್ದು ತನಿಖೆ ಪೂರ್ಣಗೊಳ್ಳುವ ಹಂತದಲ್ಲಿದೆ. ತಪ್ಪಿತಸ್ಥರು ಯಾರೇ ಇರಲಿ ಅವರಿಗೆ ಕಾನೂನಿನ ಅಡಿಯಲ್ಲಿ ತಕ್ಕ ಶಿಕ್ಷೆಗೆ ಗುರಿಪಡಿಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದರು.

“ಇದೇ ವಿಚಾರವಾಗಿ ರಾಜಕೀಯ ದುರುದ್ದೇಶದ ಪ್ರತಿಭಟನೆಗೆ ಇಳಿದಿರುವ ಬಿಜೆಪಿ ನಾಯಕರು ಇದೇ ಆವೇಶವನ್ನ ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಬಸವಣ್ಣನವರ ಪಠ್ಯವನ್ನು ಕೈಬಿಟ್ಟು ಅವಮಾನ ಮಾಡಿದಾಗ ತೋರಿದಿದ್ದರೆ ಇಂದು ಬೀದಿಯಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗುತ್ತಿರಲಿಲ್ಲ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...