ಬೀದರ್‌ | ಅಸಲಿ ರಾಷ್ಟ್ರೀಯವಾದಿ ಚಳವಳಿ ಹುಟ್ಟು ಹಾಕಿದ್ದು ಬಸವಣ್ಣ: ಡಾ. ಜೆ.ಎಸ್ ಪಾಟೀಲ್

Date:

ಜಾತಿರಹಿತವಾಗಿ ಎಲ್ಲ ಸಮುದಾಯವನ್ನು ಒಳಗೊಳ್ಳುವುದೇ ನಿಜವಾದ ರಾಷ್ಟ್ರೀಯವಾದ. ಜಾತಿ, ಧರ್ಮದ ನಡುವೆ ದ್ವೇಷ ಬಿತ್ತುವುದು ನಕಲಿ ರಾಷ್ಟ್ರೀಯವಾದ ಎಂದು ಹಿರಿಯ ಚಿಂತಕ ಡಾ.ಜೆ.ಎಸ್.ಪಾಟೀಲ್  ಹೇಳಿದರು.

ಹುಲಸೂರ ತಾಲೂಕಿನ ಬೇಲೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಅಧ್ಯಯನ ಶಿಬಿರದಲ್ಲಿ “ಲಿಂಗಾಯತ ಧರ್ಮದ ಇತಿಹಾಸ, ಸಿದ್ಧಾಂತ ಮತ್ತು ಸಂಘಟನೆ” ಕುರಿತು ಉಪನ್ಯಾಸ ನೀಡಿದರು.

“ವಿದೇಶ ಅಕ್ರಮಣಕಾರರು ಮತ್ತು ದೇಶಿ ಪುರೋಹಿತಶಾಹಿಗಳು ಜಂಟಿಯಾಗಿ ನಡೆಸಿದ ದಾಳಿಯಿಂದ ದೇಶವನ್ನು ರಕ್ಷಿಸಲು ನೆಲಮೂಲದ ಬಹುಜನರನ್ನು ಸಂಘಟಿಸಿ ಬಸವಣ್ಣನವರು ಲಿಂಗಾಯತ ಎಂಬ ಅಸಲಿ ರಾಷ್ಟ್ರೀಯವಾದ ಚಳುವಳಿ ಹುಟ್ಟು ಹಾಕಿದರು. ಆದ್ದರಿಂದ ನಮ್ಮ ದೇಶ ಇಂದು ಬಸವತತ್ವದ ಪ್ರಕಾರ ಮುನ್ನಡೆಯದಿದ್ದರೆ ಬಸವಾದಿ ಶರಣರು ಸ್ಥಾಪಿಸಿದ ನಿಜವಾದ ರಾಷ್ಟ್ರೀಯವಾದ ನಶಿಸಬಹುದು” ಎಂದು ಕಳಕಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಬೇಲೂರು ವಿರಕ್ತ ಮಠದ ಶಿವಕುಮಾರ ಮಹಾಸ್ವಾಮಿ, ಅನುಭವ ಮಂಟಪದ ಸತ್ಯಕ್ಕ ತಾಯಿ ಹಾಗೂ ಬಸವೇಶ್ವರ ದೇವಸ್ಥಾನ ಪಂಚಕಮಿಟಿಯ ಪ್ರಮುಖರಾದ ನವೀನ ಗುಂಗೆ, ರಾಜಕುಮಾರ ಹಲಿಂಗೆ, ರಾಜಕುಮಾರ ಚಿಲ್ಲಾಬಟ್ಟೆ, ಬಸವರಾಜ ಬಡೂರೆ, ರಾಜಪ್ಪಾ ಗುಂಗೆ, ಶರಣಪ್ಪ ಕಣಜೆ, ಮಲ್ಲಿಕಾರ್ಜುನ ಬರಗಾಲೆ ಸೇರಿದಂತೆ ಇನ್ನಿತರರಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕವಿಗೋಷ್ಠಿಗೆ ಬಂದಿದ್ದ ಕೆನಡಾದ ಕವಿ ಹೃದಯಾಘಾತದಿಂದ ನಿಧನ

ವೈದ್ಯ ಬಸವರಾಜ ಪಂಡಿತ ಪ್ರಾರ್ಥನೆ ಗೀತೆ ಹಾಡಿದರು, ನಾಗನಾಥ ಮಹಾಜನ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯಕುಮಾರ ಪಾಟೀಲ ನಿರೂಪಿಸಿದರು, ಹುಲಸೂರ ಕಸಾಪ ಅಧ್ಯಕ್ಷ ನಾಗರಾಜ ಹಾವಣ್ಣಾ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...