ಬೀದರ್‌ | ಬಸವಣ್ಣನವರ ಭಾವಚಿತ್ರ ವಿರೂಪ; ದುಷ್ಕರ್ಮಿಗಳಿಗೆ ಗಡಿಪಾರಿಗೆ ಒತ್ತಾಯ

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ.

“ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ, ತುಳಿತಕ್ಕೆ ಒಳಗಾದವರನ್ನು ಸಮಾಜದ ಮೇಲಸ್ಥರಕ್ಕೆ ಎತ್ತಿದ, ಸಮಾನತೆ ಸಾರಿದ ಬಸವಣ್ಣನವರು. ಹೆಣ್ಣನ್ನು ಕೀಳಾಗಿ ಕಾಣುತ್ತಿದ್ದ ಸಮಾಜದಲ್ಲಿ ಹೆಣ್ಣನ್ನು ಗೌರವದ ಸ್ಥಾನಕ್ಕೆ ತಂದು ನಿಲ್ಲಿಸಿದ ಬಸವಣ್ಣನವರನ್ನು ಪರಿಪೂರ್ಣವಾಗಿ ಅರಿಯದೆ ಹೀನ ಮನಸ್ಥಿತಿ ಉಳ್ಳವರು ಮಾತ್ರ ಇಂತಹ ಕೃತ್ಯ ಎಸಗಲು ಸಾಧ್ಯ” ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಕೃತ್ಯದಲ್ಲಿ ಭಾಗಿಯಾದ  ದುಷ್ಕರ್ಮಿಗಳನ್ನು ಸರಕಾರ ಕೂಡಲೇ ಪತ್ತೆ ಹಚ್ಚಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...