ಬಿಬಿಎಂಪಿ | ಆನ್‌ಲೈನ್ ಮೂಲಕ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಿ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಸ್ತಿ ತೆರಿಗೆ ಪಾವತಿ ಮಾಡುವುದನ್ನು ಸುಲಭಗೊಳಿಸಲು, ಪಾಲಿಕೆಯು ಬಾಕಿ ಆಸ್ತಿ ತೆರಿಗೆ ಹೊಂದಿರುವ ಮಾಲೀಕರುಗಳಿಗೆ ಎಸ್‌ಎಮ್‌ಎಸ್‌ ಮೂಲಕ ಸಂದೇಶ ಮತ್ತು ಪತ್ರ/ನೋಟಿಸ್‌ ಕಳುಹಿಸಲಾಗುತ್ತಿದೆ. ನಾಗರಿಕರು ಆನ್‌ಲೈನ್ ಮುಖಾಂತರ ಸುಲಭವಾಗಿ ಆಸ್ತಿ ತೆರಿಗೆ ಪಾವತಿಸಿ” ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ಹೇಳಿದರು.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಆಸ್ತಿ ತೆರಿಗೆಯು ಬಿಬಿಎಂಪಿಯ ಪ್ರಾಥಮಿಕ ಮತ್ತು ಪ್ರಮುಖ ಆದಾಯದ ಮೂಲವಾಗಿದೆ. ಪಾಲಿಕೆಯ ಕಾರ್ಯನಿರ್ವಹಣೆ ಮತ್ತು ಸೇವೆ ವಿತರಣೆಗೆ ನಿರ್ಣಾಯಕವಾಗಿದೆ. ಎಲ್ಲ ಮಾಲೀಕರು ತಮ್ಮ ಸ್ವತ್ತಿಗೆ ಆಸ್ತಿ ತೆರಿಗೆಯನ್ನು ತ್ವರಿತವಾಗಿ ಪಾವತಿಸಬೇಕು ಎಂದು ವಿನಂತಿಸುತ್ತೇವೆ” ಎಂದರು.

“ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಲು ನಾಗರಿಕರು ಆನ್‌ಲೈನ್ ಲಿಂಕ್ https://bbmptax.karnataka.gov.in ಅನ್ನು ಬಳಸಬಹುದು. ಅಥವಾ ನಾಗರಿಕರಿಗೆ ಯಾವುದೇ ಪ್ರಶ್ನೆಗಳು ಇದ್ದರೆ ಅಥವಾ ಮಾಹಿತಿಯ ಅಗತ್ಯವಿದ್ದರೆ, ನಮ್ಮ ಸಹಾಯವಾಣಿ 1533 ಸಂಖ್ಯೆಗೆ ಕರೆ ಮಾಡಿ. ಸಹಾಯ ಮಾಡಲು ಮತ್ತು ಸ್ಪಷ್ಟೀಕರಣವನ್ನು ಒದಗಿಸಲು ನಾವು ಸದಾ ಸಿದ್ದರಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಲಸದಿಂದ ತೆಗೆದಿದ್ದಕ್ಕೆ ಪ್ರತಿಮಾರನ್ನು ಕೊಲೆಗೈದ ಕಾರು ಚಾಲಕ ಕಿರಣ್

“ನಮ್ಮ ಪ್ರೀತಿಯ ನಗರದ ಅಭಿವೃದ್ಧಿಗಾಗಿ, ನಾಗರಿಕರು ಮತ್ತು ಬಿಬಿಎಂಪಿಯು ಒಂದಾಗಿ ಕೈಜೋಡಿಸಿ ಕುಟುಂಬವಾಗಿ ಕೆಲಸ ಮಾಡಿ ನಮ್ಮ ಜವಾಬ್ದಾರಿಗಳನ್ನು ಪೂರೈಸೋಣ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...