ಬೀಳಗಿ | ಸಿದ್ದರಾಮಯ್ಯ ಕಳಂಕಿತ ವ್ಯಕ್ತಿ ಆಗಲು ಸಾಧ್ಯವಿಲ್ಲ: ಕಾಂಗ್ರೆಸ್ ಮುಖಂಡ ಎಸ್ ಟಿ ಪಾಟೀಲ್

Date:

ಸಿಎಂ ಸಿದ್ದರಾಮಯ್ಯನವರು ಕಳಂಕಿತ ವ್ಯಕ್ತಿ ಆಗಲು ಸಾಧ್ಯವಿಲ್ಲ. ಇದೊಂದು ಅವರ ವಿರುದ್ಧ ಮಾಡಿದ ಷಡ್ಯಂತ್ರ ಎಂದು ಕಾಂಗ್ರೆಸ್ ಮುಖಂಡ ಎಸ್ ಟಿ ಪಾಟೀಲ್ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಮಾತನಾಡಿದ ಅವರು, “ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್‍‌ ಚಂದ್ ಗೆಹ್ಲೋಟ್ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ. ಕಾಯ್ದೆ ಬಾಹಿರವಾಗಿ ನೋಟಿಸ್ ಕೊಟ್ಟಿದ್ದಾರೆ. ನಾವೆಲ್ಲ ಕಾನೂನಾತ್ಮಕ ಹೋರಾಟ ಮಾಡುವುದಕ್ಕೆ ಗಟ್ಟಿಯಾಗಿದ್ದೇವೆ” ಎಂದು ತಿಳಿಸಿದರು.

“ಇಡೀ ದೇಶದಲ್ಲಿ ಇಷ್ಟು ಸ್ವಚ್ಛ ಪ್ರಾಮಾಣಿಕ ಮತ್ತು ಬಡವರ ಮೇಲೆ ಕಾಳಜಿ ಇರುವ ವ್ಯಕ್ತಿ ಸಿಗಲು ಸಾಧ್ಯವಿಲ್ಲ. ದೇವರಾಜ ಅರಸರ ನಂತರದ ಈ ರೀತಿಯಲ್ಲಿ ಕೆಲಸ ಮಾಡುತ್ತಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಇವರ ಆಡಳಿತದ ಏಳಿಗೆಯನ್ನ ಸಹಿಸಲಾಗದೆ, ಸ್ಥಿರವಿದ್ದ ಸರ್ಕಾರವನ್ನ ಕೆಡವಿ, ಶಾಸಕರುಗಳನ್ನು ಖರೀದಿಸಿ ಬಿಜೆಪಿ ನೇತೃತ್ವದಲ್ಲಿ ಸರ್ಕಾರವನ್ನ ರಚಿಸಬೇಕೆಂಬ ಕೆಟ್ಟ ಉದ್ದೇಶದಿಂದ ಮಾಡಿರುವ ಹುನ್ನಾರವಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರು ಮೇಲೆ ಕಳಂಕಿತ ಎಂದು ಬರಲು ಸಾಧ್ಯವಿಲ್ಲ, ಇಡೀ ಪಕ್ಷ ಅವರ ಬೆನ್ನಿಗೆ ಇದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಧಾರವಾಡ | ಸಿಎಂ ಸಿದ್ಧರಾಮಯ್ಯ ರಾಜೀನಾಮೆ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು: ಎಸ್ ಆರ್ ಹಿರೇಮಠ್

ಈ ವೇಳೆ ಸತ್ಯಪ್ಪ ಮೆಲ್ನಾಡ, ಅನವಿರಯ್ಯ ಪ್ಯಾಟಿಮಠ,ಎಂ ಎಲ್ ಕೆಂಪಲಿಂಗಣ್ಣವರ್, ಸಿದ್ದು ಸಾರಾವರಿ,ಶಿವಪ್ಪ ಗಾಳಿ, ಬಸವರಾಜ್ ಬಗಲಿ, ಮಲ್ಲು ಹೋಳಿ, ರಸೂಲ್ ಮುಜಾವರ್, ಯಮನಪ್ಪ ರೊಳ್ಳಿ,ಶಿವಾನಂದ ಮಾದರ, ಅನಿಲ್ ಗಚ್ಚಿನಮನಿ, ಪಾಂಡು ಮಮದಾಪುರ ಉಪಸ್ಥಿತರಿದ್ದರು.

ವರದಿ: ಖಾಜಾಮೈನುದ್ದಿನ ತಹಶೀಲ್ದಾರ್, ಸಿಟಿಝನ್ ಜರ್ನಲಿಸ್ಟ್, ಬೀಳಗಿ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...