ಬೆಳಗಾವಿ | ಆಯ ತಪ್ಪಿ ಘಟಪ್ರಭಾ ನದಿಗೆ ಬಿದ್ದ ದಂಪತಿ; ಪತ್ನಿ ಶವ ಪತ್ತೆ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಬಳಿ ಗುರುವಾರ ಘಟಪ್ರಭಾ ನದಿಯ ಸೇತುವೆ ಮೇಲೆ ಹೊರಟಿದ್ದ ಬೈಕ್ ನದಿಗೆ ಬಿದ್ದು ದಂಪತಿ ನೀರುಪಾಲಾಗಿದ್ದರು. ಪತ್ನಿಯ ಶವ ಪತ್ತೆಯಾಗಿದ್ದು, ಪತಿಯ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ.

ಘೋಡಗೇರಿ ಗ್ರಾಮದಿಂದ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್ ಮೇಲೆ ತೆರಳುತ್ತಿದ್ದರು. ಸೇತುವೆ ಮೇಲೆ ಎದುರಿಗೆ ಬಂದ ವಾಹನಕ್ಕೆ ದಾರಿ ಬಿಡುವ ಸಂದರ್ಭದಲ್ಲಿ ಬೈಕ್‌ ಜಾರಿ ನದಿಗೆ ಬಿದ್ದಿದು, ದಂಪತಿ ನೀರು ಪಾಲಾಗಿದ್ದರು. ಪತ್ನಿ ಜಯಶ್ರೀ ಸುರೇಶ ಬಡಿಗೇರ(45) ಶವ ಪತ್ತೆಯಾಗಿದೆ. ಇವರ ಪತಿ ಸುರೇಶ ಗುಂಡಪ್ಪ ಬಡಿಗೇರ(54) ನೀರುಪಾಲಾಗಿದ್ದಾರೆ. ಹುಡುಕಾಟ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ತಲಕಾವೇರಿಯಲ್ಲಿ ತೀರ್ಥೋದ್ಭವ ಜಾತ್ರಾ ಸಂಭ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿನೀರು ರಭಸವಾಗಿ ಹರಿಯುತ್ತಿರುವ ಕಾರಣ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...