ಬೆಳಗಾವಿ | ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ರೆಕ್ಕೆ ಪುಕ್ಕ ಕಟ್ಟುವುದು ಬೇಡ ಎಂದ ಶಾಸಕ ಲಕ್ಷ್ಮಣ ಸವದಿ

Date:

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಅಪ್ಪಾಸಾಹೇಬ್ ಇವರನ್ನು ಆಯ್ಕೆ ಮಾಡಲಾಗಿದ್ದು, ಈ ಕುರಿತು ರೆಕ್ಕೆ ಪುಕ್ಕ ಕಟ್ಟುವುದು ಬೇಡ ಎಂದು ಶಾಸಕ ಲಕ್ಷ್ಮಣ ಸವದಿ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಬೆಳಗಾವಿ ನಗರದಲ್ಲಿ ಶಾಸಕ ಲಕ್ಷ್ಮಣ ಸವದಿಯವರನ್ನು ಹೊರಗಿಟ್ಪು ಸಭೆ ನಡೆಸಿ ಅಪ್ಪಾಸಾಹೇಬ್ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು ಜಾರಕಿಹೊಳಿ ಸಹೋದರರ ಮೇಲುಗೈ ಎಂದು ಬಿಂಬಿಸಲಾಗಿತ್ತು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಅಧ್ಯಕ್ಷ ಸ್ಥಾನದ ಆಯ್ಕೆ ಅವಿರೋಧವಾಗಿ ನಡೆದಿದೆ. ಮೇಲುಗೈ, ಕೆಳಗೈ ಅಂತ ಎನಿಲ್ಲ. ಎಲ್ಲರ ಜೊತೆಗೆ ಚರ್ಚೆ ಮಾಡಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹಾವೇರಿ | ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ

“ಇಲ್ಲೇನೂ ಚುನಾವಣೆ ಆಗಿದೆಯಾ. ಚುನಾವಣೆ ಆಗಿಲ್ಲ ಅವಿರೋಧ ಆಗಿದೆ ಅಂದ್ರೆ ಮೇಲುಗೈ ಹೇಗೆ ಆಗುತ್ತದೆ ಅಧ್ಯಕ್ಷ ಸ್ಥಾನದ ವಿಚಾರವಾಗಿ ರೆಕ್ಕೆ ಪುಕ್ಕ ಕಟ್ಟುವುದು ಬೇಡ” ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಡಿಸಿಸಿ ಬ್ಯಾಂಕ್‌ ಕೇಂದ್ರ ಕಚೇರಿಗೆ ಆಗಮಿಸಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಅಪ್ಪಾಸಾಹೇಬ್‌ ಅವರಿಗೆ ಶಾಸಕ ಲಕ್ಷ್ಮಣ ಸವದಿ ಅಭಿನಂದನೆ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...