ಬೆಳಗಾವಿ | ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ರೈತ, ಕಾರ್ಮಿಕರ ಎಚ್ಚರಿಕೆ ಜಾಥಾ

Date:

ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ನೈತೃತ್ವದಲ್ಲಿ ರೈತ ಮತ್ತು ಕಾರ್ಮಿಕರು ಬೆಳಗಾವಿ ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ಜಾಥಾದೊಂದಿಗೆ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು.

ಸಂವಿಧಾನ ಪೀಠಿಕೆ ಓದುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದ ಬಳಿಕ ರಾಣಿ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಘೋಷಣೆ ಕೂಗಿದರು.

ಸಿದ್ದಗೌಡ ಮೋದಗಿ ಮಾತನಾಡಿ, “ರೈತ, ದಲಿತ, ಕಾರ್ಮಿಕರ ಮೇಲಿನ ಅನ್ಯಾಯ ಹಾಗೂ ಮಣಿಪುರ ಹಿಂಸಾಚಾರ ನಿಲ್ಲಿಸಬೇಕು. ಸೈಬರ್ ಕ್ರೈಂ ತಡೆಗೆ ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಮುಖಂಡ ಬಸವರಾಜ ಮೋಕಾಶಿ ಮಾತನಾಡಿ, “ಕಬ್ಬು ಬೆಳೆಗಾರರಿಗೆ ಅನ್ಯಾಯವಾಗುತ್ತಿದ್ದು, ಈ ಬಗ್ಗೆ ಕ್ರಮವಹಿಸಬೇಕು. ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆಯಾಗುವುದನ್ನು ತಡೆಯಬೇಕು.‌ ಸರ್ಕಾರಗಳು ರೈತ ಮತ್ತು ಕಾರ್ಮಿಕರ ಪರವಾದ ಯೋಜನೆಗಳನ್ನು ಜಾರಿಗೆ. ದಲಿತ ಮತ್ತು ರೈತರಿಗೆ ಕೆಂದ್ರ ಸರ್ಕಾರ ಅನ್ಯಾಯ ಮಾಡುತ್ತಿದ್ದು, ಇದನ್ನು ಸರಿಪಡಿಸಬೇಕು” ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಪ್ರೊ.ಯಲ್ಲಪ್ಪ ಹಿಮ್ಮಡಿ, ಕಾರ್ಮಿಕ ಮುಖಂಡ ಗೈಬು, ದಲಿತ ಮುಖಂಡ ಕಲ್ಲಪ್ಪ ಕಾಂಬ್ಲೆ ಸೇರಿದಂತೆ ಹಲವರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ರೈತ-ಕಾರ್ಮಿಕಾ ವಿರೋಧಿ ನೀತಿಗಳ ವಿರುದ್ಧ ಎಚ್ಚರಿಕಾ ರ್ಯಾಲಿ

ಗುಂಡು ತಳವಾರ, ಬಾಳಪ್ಪಾ ಪಾಟೀಲ, ಡಾ. ಡಿ ಎಸ್ ಚೌಗಲೆ, ನಂದಾ ನೇವಗೆ, ಶಿವಲೀಲಾ ಮಿಸಾಳೆ, ನಿಂಗಪ್ಪಾ ಸುಣಕುಂಪಿ, ಸಂಜೀವ ಡೊಂಗರಗಾವಿ, ರಮೇಶ ಹಮ್ಮಣ್ಣವರ, ಮಲ್ಲಿಕಾರ್ಜುನ ಡೊಂಗರಗಾವಿ, ಶಂಕರ ಢವಳಿ, ಶೇಖರ ಅಕ್ಕಣ್ಣವರ, ಸತ್ಯಪ್ಪಾ ಮಲ್ಯಾಪುರೆ, ಶಿವನಗೌಡ ಗೌಡರ, ಬಸವರಾಜ ತಳವಾರ, ವೀರಭದ್ರ ಕಂಪ್ಲಿ, ಮತಿ ದೊಡ್ಡವ್ವಾ ಪೂಜಾರಿ, ಅಂಗನವಾಡಿ ನೌಕರರ ಸಂಘದ ದಿಲೀಪ ವಾರಕೆ, ಬಬ್ಬಲು ಹಾಗೂ ಎಪಿಎಂಸಿ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು. ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ, ಯುವಜನ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು, ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...