ಬೆಳಗಾವಿ ಫ್ಲೈ ಓವರ್; ದೇವರು ವರ ಕೊಟ್ಟರೂ ಪೂಜಾರಿ ಕೊಡುತ್ತಿಲ್ಲವೆಂದ ಸಚಿವ ಸತೀಶ ಜಾರಕಿಹೊಳಿ

Date:

ಬೆಳಗಾವಿ ಫ್ಲೈ ಓವರ್ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ʼದೇವರು ವರ ಕೊಟ್ಟರೂ ಪೂಜಾರಿ ಕೊಡ್ತಿಲ್ಲʼವೆಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಸ್ಮಾರ್ಟ್ ಸಿಟಿಗಳಲ್ಲಿ ಬೆಳಗಾವಿ ನಗರವೂ ಒಂದಾಗಿದೆ. ಆದರೆ ಬೆಳಗಾವಿ ನಗರದಲ್ಲಿ ಈವರೆಗೂ ಇಲ್ಲಿ ಫ್ಲೈ ಓವರ್ ಆಗಿಲ್ಲ. ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಬೆಳಗಾವಿ ಪ್ಲೈ ಓವರ್‌ಗೆ ಒಪ್ಪಿಗೆ ಕೊಟ್ಟಿದ್ದಾರೆ. ಆದರೆ ಬೆಳಗಾವಿ ಬಿಜೆಪಿ ನಾಯಕರು ಸಹಕಾರ ನೀಡುತ್ತಿಲ್ಲ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಆನ್‌ಲೈನ್ ಖರೀದಿ ಮೂಲಕ ಅಮೆಜಾನ್ ಕಂಪೆನಿಗೆ ₹11.45 ಲಕ್ಷ ವಂಚನೆ; ಇಬ್ಬರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ಲೈ ಓವರ್‌ಗೆ ದೇವರು ವರ ಕೊಟ್ಟರೂ ಪೂಜಾರಿ ಕೊಡುತ್ತಿಲ್ಲ, ಪೂಜಾರಿ ಮಂಗಳಾರತಿ ಮಾಡಿಲ್ಲ, ಗಂಟೆ ಬಾರಿಸಿಲ್ಲ. ಆದರೂ ಬೆಳಗಾವಿಯಲ್ಲಿ ಪ್ಲೈ ಓವರ್ ನಿರ್ಮಾಣವಾಗಲಿದೆ” ಎಂದು ಹೇಳಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...