ಬೆಳಗಾವಿ | ಕೋ-ಆಪರೇಟೀವ್‌ ಕ್ರೆಡಿಟ್ ಬ್ಯಾಂಕ್‌ ವಂಚನೆ ಪ್ರಕರಣ; ʼಹಣ ಮರಳಿ ಕೊಡಿಸುವೆʼ ಎಂದ ರಮೇಶ್ ಜಾರಕಿಹೊಳಿ

Date:

ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟೀವ್‌ ಕ್ರೆಡಿಟ್ ಬ್ಯಾಂಕ್‌ನಲ್ಲಿ ₹74.87 ಕೋಟಿ ವಂಚನೆಯ ಆರೋಪಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ನಿಂದ ಮೋಸ ಹೋದವರ ಹಣ ಮರಳಿ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ರಮೇಶ್ ಜಾರಕಿಹೊಳಿ ಭರವಸೆ ನೀ‌ಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಹಾಲಕ್ಷ್ಮೀ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಬಾಳಾಸಾಹೇಬ ಮಾಂಗಳೇಕರ ಮತ್ತು ಆಡಳಿತ ಮಂಡಳಿ ಈ ವಂಚನೆಯ ಪ್ರಕರಣದಲ್ಲಿ ಶಾಮೀಲಾಗಿಲ್ಲ. ಪೊಲೀಸರು ಹಂತ ಹಂತವಾಗಿ ತನಿಖೆ ನಡೆಸಿ ಈ ಪ್ರಕರಣವನ್ನು ಸರಿಪಡಿಸುತ್ತಾರೆ. ನನ್ನ ಮೇಲೆ ನಂಬಿಕೆ ಇಟ್ಟು, ನನಗೆ ಸಹಕಾರ ನೀಡಿ ಮುಂಬರುವ 3ರಿಂದ 6 ತಿಂಗಳಲ್ಲಿ ಇದನ್ನು ಸರಿಪಡಿಸುತ್ತೇನೆ. ಯಾರು ಹಗರಣ ಮಾಡಿದ್ದಾರೆ ಅವರು ಆಸ್ತಿ ಹರಾಜು ಮಾಡಿ ನಿಮ್ಮ ಹಣವನ್ನು ವಾಪಾಸು ಮಾಡುತ್ತೇವೆ. ನನ್ನ ಹಿರಿಯ ಮಗನ ಹಣವೂ ಈ ಬ್ಯಾಂಕ್‌ನಲ್ಲದೆ. ನೀವು ಸಹಕಾರಾ ನೀಡಿ ನಿಮ್ಮ ಹಣ, ನೀವು ಉಳಿಯಬೇಕು. ಕೆಲವರು ಬೆಂಕಿ ಹಚ್ಚುವ ಕಾರ್ಯ ಮಾಡುತ್ತಾರೆ. ಅದಕ್ಕೆ ತಲೆಕೊಡದೆ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ರಸ್ತೆಯಲ್ಲಿ ರಾರಾಜಿಸುತ್ತಿರುವ ತಗ್ಗು ಗುಂಡಿಗಳು; ದುರಸ್ತಿಗೆ ಸ್ತಳೀಯರ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬ್ಯಾಂಕ್‌ನಿಂದ ಮೋಸ ಆದಾಗ ರಾಜಕಾರಣಿಗಳು ಅಧಿಕಾರಿಗಳು ಸಭೆ ಮಾಡಿ ಜನರಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...