ಬೆಳಗಾವಿ | ಗಂಡನ ಕಿರುಕುಳ; ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

Date:

ಕುಡುಕ ಗಂಡನ ಕಿರುಕುಳ ತಾಳಲಾರದೇ ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಬುಧವಾರ ನಡೆದಿದೆ.

ಚಿಂಚಲಿ ಪಟ್ಟಣದ ನಿವಾಸಿಗಳಾದ ಶಾರದಾ ಅಶೋಕ ಡಾಲೆ(32), ಅಮೃತಾ(14), ಆದರ್ಶ(8) ಮತ್ತು ಅನುಷಾ(5) ಮೃತರು.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಕುಡಚಿ ಪೊಲೀಸ್‌ ಠಾಣೆಗೆ ಸಂಪರ್ಕಿಸಿದಾಗ, “ಮೃತ ಮಹಿಳೆ ಶಾರದಾ ಅವರ ಪತಿ ಅಶೋಕ ಡಾಲೆ ನಿತ್ಯವೂ ಕುಡಿದು ಬಂದು ಆಕೆಯೊಟ್ಟಿಗೆ ಜಗಳಮಾಡುತ್ತಿದ್ದನೆಂದು ತಿಳಿದುಬಂದಿದೆ. ಕಿರುಕುಳ ತಾಳಲಾರದೆ ಮನನೊಂದ ಆಕೆ ಮೂವರು ಮಕ್ಕಳೊಂದಿಗೆ ಹೋಗಿ ಸಮೀಪದ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪಿಎಸ್‌ಐ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆಯನ್ನು ಗಮನಿಸಿದ ಸ್ಥಳೀಯರು ಒಂದು ಮಗುವನ್ನು ರಕ್ಷಿಸಿ ರಾಯಭಾಗ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅನುಷಾ ಮೃತಪಟ್ಟಳು. ಎಲ್ಲರ ದೇಹಗಳನ್ನು ನೀರಿನಿಂದ‌ ಹೊರ ತೆಗೆಯಲಾಗಿದೆ. ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದೇವೆ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ” ಎಂದು ಈ ದಿನ.ಕಾಮ್‌ಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಪ್ರಿಯತಮೆಗೆ ಚೂರಿಯಿಂದ ಇರಿದು ತಾನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

ಆತ್ಮಹತ್ಯೆ ಪರಿಹಾರವಲ್ಲ 12
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...