ಬೆಳಗಾವಿ | ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ವಂಚನೆ: ರಾಜಸ್ಥಾನ ಮೂಲದ ವ್ಯಕ್ತಿಯ ಬಂಧನ

Date:

ಬೆಳಗಾವಿ ಜಿಲ್ಲಾ ಪೋಲಿಸರು ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜಸ್ಥಾನ ಮೂಲದ ವ್ಯಕ್ತಿ ಉತ್ತರ ಪ್ರದೇಶದ ವ್ಯಕ್ತಿಯೋರ್ವನ ಹೆಸರಿನಲ್ಲಿರುವ ಸಿಮ್ ಕಾರ್ಡ್‌ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿ ಎಸ್‌ಪಿ ಡಾ. ಭೀಮಾಶಂಕರ ಗುಳೇದ್, ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಗದಗ ಎಸ್‌ಪಿ ನ್ಯಾಮೇಗೌಡ ಸೇರಿದಂತೆ ಹಲವಾರು ಐಪಿಎಸ್‌ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ ಬುಕ್ ಖಾತೆ ತೆರೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಈ ದಿನ ಫಲಶೃತಿ: ವರದಿಯ ಬೆನ್ನಲ್ಲೇ ರಾಜ್ಯ ಹೆದ್ದಾರಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್, “ಅಧಿಕಾರಿಗಳು ಯಾರೂ ಈ ರೀತಿ ಹಣ ಕೇಳುವುದಿಲ್ಲ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಜೊತೆಗೆ ಸೈಬರ್ ವಂಚನೆ ಕಂಡು ಬಂದಲ್ಲಿ ತಕ್ಷಣ ಪ್ರಕರಣ ದಾಖಲಿಸಬೇಕು” ಎಂದು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...