ಬೆಳಗಾವಿ | ಮುಖ್ಯಮಂತ್ರಿ ಹುದ್ದೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ; ರಾಜಕೀಯ ವಲಯದಲ್ಲಿ ಕುತೂಹಲ

Date:

ಲೋಕೊಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಹುದ್ದೆ ಕುರಿತು ಹೇಳಿಕೆ ನೀಡಿದ್ದು, “ಸಿಎಂ ಆಗುವ ಸಂಬಂಧವಾಗಿ ನಾವು ಅಗತ್ಯ ತಯಾರಿ ಮಾಡುತ್ತಿದ್ದೇವೆ. ಆದರೆ ಅದು ಈಗಲ್ಲ, ಬದಲಿಗೆ 2028ರ ವಿಧಾನಸಭಾ ಚುನಾವಣೆ ನಂತರ” ಎಂದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಬೆಳಗಾವಿಯಲ್ಲಿ ಸತೀಶ ಜಾರಕಿಹೊಳಿಯವರು ಮಾಧ್ಯಮದವರ ಜತೆಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ಇಕ್ಕಟ್ಟಿಗೆ ಸಿಲುಕಿದ ನಂತರದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಬದಲಾವಣೆ ಹಾಗೂ ಯಾರು ಸಾಲಿನಲ್ಲಿದ್ದಾರೆ ಎಂಬ ಚರ್ಚೆ ಮುನ್ನೆಲೆ ಬರುತ್ತಿರುವುದರಿಂದ ಪ್ರತಿಕ್ರಿಯೆ ನೀಡಿದ ಅವರು, “ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ” ಎಂದು ತಿಳಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಹಾವು ಪ್ರತ್ಯಕ್ಷ; ವಸತಿ ನಿಲಯದ ಸುತ್ತ ಸ್ವಚ್ಛತೆಗೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದ್ಯ ನಾನು ಸಿಎಂ ಸ್ಥಾನದ ರೇಸ್‌ನಲ್ಲಿ ಇಲ್ಲ. ನಾನು ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೂ ಅಲ್ಲ. ಈಗಲೇ ಅನೇಕರು ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಗುದ್ದಾಟ, ಕುಸ್ತಿ ಮಾಡುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಅಂತಹ ಯಾವುದೇ ಸನ್ನಿವೇಶ ಇಲ್ಲವೇ ಇಲ್ಲ. ನಾನಂತೂ ಈಗಾಗಲೇ ಸಿದ್ದರಾಮಯ್ಯನವರಿಗೆ ಬೆಂಬಲ ನೀಡಿದ್ದೇನೆ. ಅಲ್ಲಿಯವರೆಗೆ ಅಭಿಮಾನಿಗಳು ಸಮಾಧಾನದಿಂದ ಕಾಯಬೇಕು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...