‌ಬೆಳಗಾವಿ | ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್‌ ಕಾನ್‌ಸ್ಟೆಬಲ್ ಆತ್ಮಹತ್ಯೆ ನಾಟಕ

Date:

ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ ನಾಟಕವಾಡಿದ ವಿಚಿತ್ರ ಘಟನೆ ಬೆಳಗಾವಿಯ ಉದ್ಯಮಬಾಗ ಠಾಣೆಯಲ್ಲಿ ನಡೆದಿದೆ.

ಆತ್ಮಹತ್ಯೆ ನಾಟಕವಾಡಿದ ಪೊಲೀಸ್‌ ಕಾನ್‌ಸ್ಟೆಬಲ್‌ ಮುದಕಪ್ಪ ಉದಗಟ್ಟಿ. ಮುದಕಪ್ಪಅವರ ಅವಾಂತರದಿಂದಾಗಿ ಠಾಣೆಯ ಪಿಐ ಡಿ ಕೆ ಪಾಟೀಲ್ ಲೋ ಬಿಪಿಯಿಂದ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಘಟನೆ ಬಗ್ಗೆ ಇದೀಗ ಬೆಳಗಾವಿ ಪೊಲೀಸ್ ಆಯುಕ್ತ ಯುಡಾ ಮಾರ್ಟಿನ್ ಅವರಿಗೂ ಮಾಹಿತಿ ನೀಡಲಾಗಿದೆ.

ಕಾನ್‌ಸ್ಟೆಬಲ್‌ ಮುದಕಪ್ಪ ಎರಡು ದಿನ ರಜೆ ಹೋಗಿ ಬಂದಿದ್ದರು. ಹೀಗಾಗಿ ಅವರಿಗೆ ಪಿಐ ಡ್ಯೂಟಿ ಬದಲಿಸಿದ್ದರು. ಕರ್ತವ್ಯಕ್ಕೆ ನಿಯೋಜಿಸಿದಲ್ಲಿಗೆ ಹೋಗಬೇಕೆಂದು ಸೂಚನೆ ನೀಡಿದ್ದರು. ಆದರೆ ಇದಕ್ಕೆ ಒಪ್ಪದ ಮುದಕಪ್ಪ, ವಿಷ ಸೇವಿಸುತ್ತೇನೆಂದು ಹೇಳಿದ್ದಲ್ಲದೆ ಬಿದ್ದು ಹೊರಳಾಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಯಲಾಗಿದ್ದು, ಆರೋಗ್ಯ ತಪಾಸಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು, ಬಾಣಂತಿ ಸಾವು: ಮಾಜಿ ಸಚಿವ ಹಾಲಪ್ಪ ಆಚಾ‌ರ್

ಕಾನ್‌ಸ್ಟೆಬಲ್‌ ಮುದಕಪ್ಪ ಅವರ ಆರೋಗಯವನ್ನು ಪರೀಕ್ಷಿಸಿದ ವೈದ್ಯರು, ಮುದಕಪ್ಪ ವಿಷ ಸೇವಿಸಿಲ್ಲವೆಂದು ದೃಢಪಡಿಸಿದ್ದಾರೆ. ಬಳಿಕ ಮೇಲಧಿಕಾರಿಗಳು ಮುದಕಪ್ಪನಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...