ಬೆಳಗಾವಿ | ಲಾರಿ ಕಳ್ಳರ ಬಂಧನ: 37.40 ಲಕ್ಷ ಮೌಲ್ಯ ಸೊತ್ತು ವಶಪಡಿಸಿಕೊಂಡ ಪೊಲೀಸರು

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿಯ ಜೊತೆಗೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್, ಟೈಯರ್, 37.40ಲಕ್ಷ ಮೌಲ್ಯದ ವಸ್ತುಗಳನ್ನು. ವಶಪಡಿಸಿಕೊಳ್ಳುವಲ್ಲಿ ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ‌.

ಘಟನೆ ನಡೆದ ಒಂದು ತಿಂಗಳೊಳಗೆ ಆರೋಪಿಗಳನ್ನು ಬಂಧಿಸಿ, ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಚಿಕ್ಕೋಡಿ ಠಾಣೆ ಪಿಎಸ್‌ಐ ಬಸಗೌಡ ನೇರ್ಲಿ ಹಾಗೂ ಸಿಬ್ಬಂದಿಗೆ ಮತ್ತು ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ, ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಚಿಕ್ಕೋಡಿ ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗುಲೆ ಯಶಸ್ವಿಯಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...