ಬೆಳಗಾವಿ | ಗಾಂಜಾ ಮಾರಾಟ; ಆರೋಪಿ ಬಂಧನ

Date:

ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸರ್ವೀಸ್ ರಸ್ತೆ ಬದಿಯಲ್ಲಿರುವ ಈದ್ಗಾ ರಸ್ತೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿರೇಬಾಗೇವಾಡಿ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುಮಾರು ₹22,000 ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ
ಪಿರಾಜಿ ಯಲ್ಲಪ್ಪ ಯೆಸೂಚೆ ಎಂಬ ಆರೋಪಿಯನ್ನು ಪೋಲಿಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ದಲಿತರ ಜಮೀನುಗಳಲ್ಲಿ ರಸ್ತೆ ನಿರ್ಮಾಣ; ಕಾಮಗಾರಿ ಸ್ಥಗಿತಕ್ಕೆ ಛಲವಾದಿ ನಾರಾಯಣಸ್ವಾಮಿ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿಯಲ್ಲಿ ಪಾಲ್ಗೊಂಡ ಹಿರೇಬಾಗೆವಾಡಿ ಪೊಲೀಸ್‌ ಠಾಣೆಯ ಪಿಐ ಟಿ ಬಿ ನೀಲಗಾರ ಮತ್ತು ಅರುಣ ಕಾಂಬ್ಳೆ, ಬಾಳಪ್ಪ ಗುನ್ನಗೋಳ, ಮಹಾಂತೇಶ ಹೂಗಾರ, ಯಲ್ಲಾಲಿಂಗ ಮಾಳ್ಯಾಗೋಳ, ಯಲ್ಲಪ್ಪ ಮುನವಳ್ಳಿ, ರೇವಣಸಿದ್ದ ತಳೆವಾಡ ಅವರಿದ್ದ ಪೋಲಿಸ್ ತಂಡಕ್ಕೆ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...