ಬೆಳಗಾವಿ-ಕಿತ್ತೂರ-ಧಾರವಾಡ ಮಾರ್ಗದಲ್ಲಿ ಹೊಸ ರೈಲು ಯೋಜನೆಗೆ ಶೆಟ್ಟರ್ ಮನವಿ

Date:

ಬೆಳಗಾವಿ–ಕಿತ್ತೂರು–ಧಾರವಾಡ ನಡುವೆ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ್‌ ಮನವಿ ಪತ್ರ ಸಲ್ಲಿಸಿದರು.

ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಬೆಳಗಾವಿ–ಕಿತ್ತೂರು–ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಕುರಿತು ಸುದೀರ್ಘವಾಗಿ ಚರ್ಚಿಸಿದರು.

“ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯ ನಂತರವೂ ರಾಜ್ಯ ಸರ್ಕಾರದಿಂದ ಯಾವುದೇ ಭೂಮಿಯನ್ನು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿಲ್ಲ. ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಅನುಷ್ಠಾನ ತುಂಬಾ ಅಗತ್ಯವಿದೆ. ಈ ಯೋಜನೆಯನ್ನು ಶೀಘ್ರವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ನೈರುತ್ಯ ರೈಲ್ವೆ ಇಲಾಖೆಗೆ ಅಗತ್ಯವಿರುವ ಭೂಮಿಯನ್ನು ತ್ವರಿತವಾಗಿ ಹಸ್ತಾಂತರಿಸಲು ಕರ್ನಾಟಕ ಸರ್ಕಾರಕ್ಕೆ ಆರಂಭಿಕ ಕ್ರಮಗಳನ್ನು ಪ್ರಾರಂಭಿಸಲು ನಿರ್ದೇಶನ ನೀಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿಯಲ್ಲಿ ಮರು ರೂಪಿಸಲಾದ ಹೊಸ ರೈಲು ನಿಲ್ದಾಣವು ಎಲ್ಲ ರೀತಿಯ ನೂತನ ಸೌಲಭ್ಯಗಳನ್ನು ಹೊಂದಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ನಿವಾಸಿಗಳ ಬೇಡಿಕೆಯ ಆಧಾರದ ಮೇರೆಗೆ ಹೊಸ ರೈಲುಗಳನ್ನು ಪರಿಚಯಿಸಲು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೆರೆ ಹಾಗೂ ಚೆಕ್ ಡ್ಯಾಮ್‌ಗಳಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ ವಿರುದ್ಧ ರೈತ ರೇವಣ್ಣ ಉಪವಾಸ ಸತ್ಯಾಗ್ರಹ

ಬೆಳಗಾವಿ-ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್, ಬೆಳಗಾವಿ-ಪುಣೆ-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್, ಬೆಳಗಾವಿ-ಅಯೋಧ್ಯೆ ಬೆಳಗಾವಿ, ಬೆಳಗಾವಿ-ಪಂಡರಾಪುರ-ಬೆಳಗಾವಿ, ಬೆಳಗಾವಿಯಲ್ಲಿ ವಾಸಿಸುವ ಮಲಯಾಳಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿ-ಕೊಚ್ಚಿವೆಲ್ಲಿ-ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ಅನ್ನು ಬೆಳಗಾವಿಯವರೆಗೆ ವಿಸ್ತರಿಸುವಂತೆ ಶೆಟ್ಟರ್ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...