ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ಮೃತದೇಹ, ಗಾಯಾಳುಗಳನ್ನು ಕರೆತರಲು ಜಿಲ್ಲಾಡಳಿತ ಸಿದ್ಧತೆ

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಉಂಟಾಗಿರುವ ಕಾಲ್ತುಳಿತಕ್ಕೆ ಸಿಲುಕಿ ಸಾವಿಗೀಡಾದ ನಾಲ್ವರು ಹಾಗೂ ಗಾಯಗೊಂಡ ನಾಲ್ವರನ್ನು ವಿಮಾನ(ಏರ್ ಲಿಫ್ಟ್)ದ ಮೂಲಕ ಬೆಳಗಾವಿಗೆ ಕರೆತರಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಮೃತಪಟ್ಟವರು ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ, ಮಹಾದೇವಿ ಬಾವನೂರ, ಅರುಣ್ ಕೋಪರ್ಡೆ ಹಾಗೂ ಗಾಯಗೊಂಡ ಸರೋಜಿನಿ ನಡುವಿನಹಳ್ಳಿ, ಕಾಂಚನ್ ಕೋರ್ಪಡೆ ಇತರ ಇಬ್ಬರನ್ನೂ ಕರೆತರಲಾಗುತ್ತಿದೆ.

ಮೃತದೇಹಗಳು ಆ್ಯಂಬುಲೆನ್ಸ್ ಮೂಲಕ ಗುರುವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣ ತಲುಪಿವೆ. ಇನ್ನೊಂದು ಆ್ಯಂಬುಲೆನ್ಸ್‌ನಲ್ಲಿ ಗಾಯಾಳುಗಳೂ ದೆಹಲಿ ತಲುಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಅಗ್ನಿ ಅವಘಡ ಪ್ರಾತ್ಯಕ್ಷಿಕೆಯ ಅಣಕು ಪ್ರದರ್ಶನ

ಮಧ್ಯಾಹ್ನ 3ಕ್ಕೆ ವಿಮಾನ ದೆಹಲಿಯಿಂದ ಹೊರಡಲಿದ್ದು, ಸಂಜೆ 5.30ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆಯೆಂದು ಜಿಲ್ಲಾಡಳಿತದ ಮೂಲಗಳಿಂದ ತಿಳಿದುಬಂದಿದೆ.

ಈ ಕೆಲಸಕ್ಕೆ ನೇಮಿಸಿದ ಮೂವರು ನೋಡಲ್‌ ಅಧಿಕಾರಿಗಳು ಬುಧವಾರ ಸಂಜೆಯೇ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ‘ಏರ್ ಲಿಫ್ಟ್’ ಮಾಡಲು ಕ್ರಮ ವಹಿಸಿದ್ದಾರೆಂಬುದು ಖಚಿತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...