ಬೆಳಗಾವಿ | ಪಿಸ್ತೂಲ್ ತೋರಿಸಿ ಕಾರು ಸಮೇತ 75ಲಕ್ಷ ದೋಚಿ ಪರಾರಿಯಾದ ಕಳ್ಳರು

Date:

ಕಾರು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ 75 ಲಕ್ಷ ದೋಚಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹರಗಾಪೂರ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ‌.

ಚಿನ್ನದ ವ್ಯಾಪಾರಿ ಸೂರಜ್ ವನಮಾನೆ ವ್ಯಾಪಾರ ಮುಗಿಸಿ ಹಣದ ಜೊತೆಗೆ ಕೇರಳಕ್ಕೆ ಹೋಗುವ ಸಂದರ್ಭದಲ್ಲಿ ಹೊಂಚು ಹಾಕಿ ಕುಳಿತಿದ್ದ ಕಳ್ಳರು ಕಾರನ್ನು ಹಿಂಬಾಲಿಸಿ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದ ಬಳಿ ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ ಕಾರಿನಲ್ಲಿದ್ದವರನ್ನು ಕೆಳಗೆ ಇಳಿಸಿ 75 ಲಕ್ಷ ರೂಗಳನ್ನು ಕಾರಿನ ಸಮೇತ ದೋಚಿಕೊಂಡು ಪರಾರಿಯಾಗಿದ್ದಾರೆ.

ಈ ಕುರಿತು ಸಂಕೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...