ಬೆಳಗಾವಿ | ಶರಣರ ಜಯಂತಿಗಳು ಒಂದೇ ವರ್ಗಕ್ಕೆ ಸೀಮಿತವಾಗದಿರಲಿ: ಅಪರ ಜಿಲ್ಲಾಧಿಕಾರಿ ವಿಜಯಕುಮಾರ್

Date:

ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ನೂಲಿ ಚಂದಯ್ಯನವರ ಜಯಂತಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, “ಶರಣರು ಮತ್ತು ಮಹಾನಾಯಕರ ಜಯಂತಿಗಳು ಒಂದೇ ವರ್ಗಕ್ಕೆ ಸೀಮಿತವಾಗಬಾರದು” ಎಂದು ಅಭಿಪ್ರಾಯಿಸಿದರು.

“ಪ್ರಸ್ತುತ ದಿನಗಳಲ್ಲಿ ಯುವಜನರು ಗುಣಾತ್ಮಕ ಶಿಕ್ಷಣ ಪಡೆಯಬೇಕು. ಜತೆಗೆ, ಸಮಾಜದಲ್ಲಿ ಸಾಮರಸ್ಯದಿಂದ ಬಾಳಬೇಕು. ಶರಣರು, ಮಹಾನ್‌ ನಾಯಕರ ಜಯಂತಿಗಳು ಒಂದೇ ವರ್ಗಕ್ಕೆ ಸೀಮಿತವಾಗಬಾರದು. ಬದಲಿಗೆ, ಇಡೀ ಸಮಾಜಕ್ಕೆ ಮಾದರಿಯಾಗುವಂತೆ ಅವುಗಳನ್ನು ಆಚರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪನ್ಮೂಲ ವ್ಯಕ್ತಿ ಪ್ರೊ.ವೈ.ಎಂ.ಭಜಂತ್ರಿ ಮಾತನಾಡಿ, ” 12ನೇ ಶತಮಾನದಲ್ಲಿ ಬಸವೇಶ್ವರರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ನುಲಿ ಚಂದಯ್ಯನವರು ಶ್ರೇಷ್ಠ ವಚನಕಾರರಾಗಿದ್ದರು. ತಮ್ಮ ವಚನಗಳಲ್ಲಿ ಕಾಯಕ ಮತ್ತು ದಾಸೋಹಕ್ಕೆ ಅವರು ಒತ್ತು ಕೊಟ್ಟಿದ್ದರು. ಹಗ್ಗ ಮಾರುವ ಕಾಯಕವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಿ ಬಸವಣ್ಣನವರ ಮೆಚ್ಚುಗೆಗೆ ಪಾತ್ರವಾಗಿದ್ದರು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಸಿಎಂ ಸಿದ್ಧರಾಮಯ್ಯ ರಾಜೀನಾಮೆ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು: ಎಸ್ ಆರ್ ಹಿರೇಮಠ್

ರಾಚಿ ಭಜಂತ್ರಿ, ಮಲ್ಲಪ್ಪ ಭಜಂತ್ರಿ, ಶಂಕರ ಭಜಂತ್ರಿ, ಮುತ್ತಪ್ಪ ಭಜಂತ್ರಿ, ರಾಜು ಭಜಂತ್ರಿ, ರಾಮಜಿ ಭಜಂತ್ರಿ, ಬಸವರಾಜ ಭಜಂತ್ರಿ, ಅಶೋಕ ಸುಳೇಭಾವಿ ಉಪಸ್ಥಿತರಿದ್ದರು. ಇದಕ್ಕೂ ಮುನ್ನ, ಅಶೋಕ ವೃತ್ತದಿಂದ ಕುಮಾರ ಗಂಧರ್ವ ರಂಗಮಂದಿರದವರೆಗೆ ಜಾನಪದ ಕಲಾತಂಡಗಳ ಮೆರವಣಿಗೆ ನಡೆಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...