ಬೆಳಗಾವಿ | ಶಾರ್ಟ್ ಸರ್ಕ್ಯೂಟ್’ನಿಂದ 15 ಎಕರೆ ಕಬ್ಬು ಬೆಳೆಗೆ ಬೆಂಕಿ

Date:

ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದ ಟೋಲ್ ನಾಕಾ ಬಳಿಯ ಕಬ್ಬಿನ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ರೈತ ಶಿವಪ್ಪ ಜಯಪ್ಪ ಮುತಗೊಂಡ ಬೆಳೆದ ಸುಮಾರು 15 ಎಕರೆ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ.

ಅಂದಾಜು ₹32 ಲಕ್ಷ ಮೌಲ್ಯದ ಕಬ್ಬು ಬೆಳೆಯಲಾಗಿತ್ತು. ಭಾನುವಾರ ಸಂಭವಿಸಿದ ಶಾರ್ಟ್‌ ಸರ್ಕ್ಯೂಟ್‌ನಿಂದ ರೂ. 15 ಲಕ್ಷ ಮೌಲ್ಯದ ಬೆಳೆ ಬೆಂಕಿಗೆ ಆಹುತಿಯಾಗಿದೆ. ಈ ಕುರಿತು ಕಾರ್ಯಾಚರಣೆ ನಡೆಸಿ ಉಳಿದ ಬೆಳೆ ನಾಶವಾಗುವುದನ್ನು ತಡೆಯಲಾಗಿದೆ ಎಂದು ಅಗ್ನಿಶಾಮಕ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.

ಕಿಡಿಗೇಡಿಗಳು ತಾವು ಬೆಳೆದ ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿದ್ದಾರೆ ಎಂದು ರೈತ ಶಿವಪ್ಪ ಅವರ ಪುತ್ರ ಶ್ರೀಶೈಲ ಮುತಗೊಂಡ ಆರೋಪಿಸಿದ್ದಾರೆ‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...