ಬೆಳಗಾವಿ | 7 ವರ್ಷದ ಬಾಲಕ ಮಾರಾಟ; ಆರೋಪಿಗಳು ಸೆರೆ

Date:

ಸುಮಾರು ನಾಲ್ಕು ಲಕ್ಷಕ್ಕೆ 7 ವರ್ಷದ ಬಾಲಕನನ್ನು ಮಾರಾಟ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದಾಶಿವ ಶಿವಬಸಪ್ಪ ಮಗದುಮ್, ಲಕ್ಷ್ಮಿ ಗೋಲಬಾಂವಿ, ಕೊಲ್ಲಾಪುರದ ಸಂಗೀತಾ ವಿಷ್ಣು ಸಾವಂತ್, ಕಾರವಾರದ ಅನಸೂಯಾ ಗಿರಿಮಲ್ಲಪ್ಪ ದೊಡ್ಡಮನಿ ಬಂಧಿತ ಆರೋಪಿಗಳು.

ಸುಲ್ತಾನಪುರ ಗ್ರಾಮದ ಸಂಗೀತಾ ಎಂಬಾಕೆ ಎರಡನೇ ಮದುವೆ ಆಗಿದ್ದಳು. ಮದುವೆ ಮಾಡಿಸಿದ್ದ ದಲ್ಲಾಳಿ ಲಕ್ಷ್ಮೀ ಗೋಲಬಾಂವಿ ತನ್ನ ಗೆಳತಿ ಅನಸೂಯಾ ಜೊತೆ ಸೇರಿ ನಾಲ್ಕು ಲಕ್ಷಕ್ಕೆ ಬೆಳಗಾವಿಯ ದಿಲ್ ಶಾನ್ ಎಂಬ ಮಹಿಳೆಗೆ ಸಂಗೀತಾಳ 7 ವರ್ಷದ ಮಗನನ್ನು ಮರಾಟ ಮಾಡಲಾಗಿತ್ತು. ಬಳಿಕ ಆರೋಪಿಗಳು ಮಗು ಖರೀದಿಸಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಬರೆದುಕೊಡುವಂತೆ ದಿಲ್‌ ಶಾನ್ ಪಟ್ಟು ಹಿಡಿದಿದ್ದಳು.‌ ಪೊಲೀಸರಿಗೆ ಹೆದರಿ ಆರೋಪಿಗಳು ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ಮೂರು ತಿಂಗಳ ಬಳಿಕ ಬಾಲಕನ ತಾಯಿ ಸಂಗೀತಾ ಎನ್‌ಜಿಒ ಒಂದರ ಮೂಲಕ ಪೊಲೀಸರಿಗೆ ದೂರು ನೀಡಿ ಮಗು ಪತ್ತೆ ಮಾಡಿಕೊಂಡುವಂತೆ ಮನವಿ ಮಾಡಿದ್ದಳು.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಮಲಪ್ರಭಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ನೀರು ಪಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಲಹೊಂಗಲ ತಾಲೂಕಿನ ಗ್ರಾಮವೊಂದರಲ್ಲಿ ಪತ್ತೆಯಾದ ಬಾಲಕನನ್ನು ಮರಳಿ ತಾಯಿಗೆ ಒಪ್ಪಿಸಿದ ಹುಕ್ಕೇರಿ ಪೊಲೀಸರು, ಮಗು ಮಾರಾಟ ತಂಡಕ್ಕೆ ಸಂಗೀತಾ ಎರಡನೇ ಪತಿ ಸಾಥ್ ನೀಡಿದ್ದ ಎನ್ನುವ ವಿಚಾರವನ್ನು ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...