ಬೆಳಗಾವಿ | ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

Date:

ದೇವಸ್ಥಾನಕ್ಕೆಂದು ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿ ನಡೆದಿದೆ.

ಅಥಣಿ ಪಟ್ಟಣದ ನಿವಾಸಿ ಗುರುರಾಜ್ ಈರಪ್ಪ ಯಾದವಾಡ (72) ಮೃತರು. ಗುರುರಾಜ್ ಎಂದಿನಂತೆ ಸೈಕಲ್‌ನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವ ವೇಳೆ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದಾರೆ. ನೀರಿನ ರಭಸಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಬಳಿಕ ಆಜಾದ್ ಸರ್ಕಲ್ ಬಳಿಯ ಅಗಸಿ ಹತ್ತಿರ ಗುರುರಾಜ್ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಅಥಣಿ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...