ಬೆಳಗಾವಿ | 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಖಾಸಗಿ ಶಾಲಾ ಬಸ್ ಪಲ್ಟಿ

Date:

ಶಾಲಾ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಖಾಸಗಿ ಶಾಲೆ ಬಸ್‌ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ಪಲ್ಟಿಯಾಗಿದ್ದು, ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪಟ್ಟಗುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಸಿ ಎನ್. ಮುಗಳಖೋಡ ಕನ್ನಡ ಮತ್ತು ಆಂಗ್ಲ ಮಾಧ್ಯಮ 1ರಿಂದ 7ನೇ ತರಗತಿ ಓದುವ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿ ಆಗಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಬಿಇಓ ಅಜೀತ್‌ ಮನ್ನಿಕೇರಿ ಭೇಟಿ ನೀಡಿ ಮಕ್ಕಳ ಆರೋಗ್ಯದ ಮಾಹಿತಿ ಪಡೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...