ಬೆಳಗಾವಿ | ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಾಣ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚುಗೆ

Date:

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರು ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ಗೃಹಲಕ್ಷ್ಮಿ ಹಣದಿಂದ ಮಂಟೂರು ಗ್ರಾಮದಲ್ಲಿ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ.

“13 ತಿಂಗಳಿನಿಂದ ಗೃಹಲಕ್ಷ್ಮೀ ಹಣ ₹26,000 ಬಂದಿತ್ತು. ಗ್ರಾಮ ಪಂಚಾಯಿತಿ ಸದಸ್ಯೆಯೂ ಆಗಿದ್ದೇನೆ. ಇದಕ್ಕೆ ಗೌರವ ಧನ ಕೂಡ ಸಿಗುತ್ತದೆ. ಈ ಎಲ್ಲ ಹಣವನ್ನು ಕೂಡಿಸಿ ಒಂದು ಸಣ್ಣ ಪ್ರಮಾಣದ ಗ್ರಂಥಾಲಯ ಕಟ್ಟಿದ್ದೇನೆ. ಒಟ್ಟು ಒಂದೂವರೆ ಲಕ್ಷ ರೂಪಾಯಿ ಖರ್ಚಾಗಿದೆ” ಎಂದು ಮಲ್ಲವ್ವ ಭೀಮಪ್ಪ ಮೇಟಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಅಂಬೇಡ್ಕ‌ರ್, ದಲಿತರಿಗೆ ಅವಹೇಳನ; ಹಿಂಜಾವೇ ಮುಖಂಡ ಉಮೇಶ್ ನಾಯ್ಕ್‌ ಸೂಡ ಬಂಧನ

ಈ ಕುರಿತು ಮಲ್ಲವ್ವ ಮೇಟಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಡೆವಲಪ್‌ಮೆಂಟ್‌ ಕಮೀಷನರ್‌ ಉಮಾ ಮಹದೇವನ್‌ ದಾಸ್‌ಗುಪ್ತ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ಯಾಗ್‌ ಮಾಡಿದ್ದಾರೆ.

ಮಂಟೂರ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಮಲ್ಲವ್ವ ಭೀಮಪ್ಪ ಮೇಟಿ ಅವರ ಕಾರ್ಯಕಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...