ಬೆಳಗಾವಿ | ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪ್ಪಾಸಾಹೇಬ್ ಕುಲಗೊಡೆ ಆಯ್ಕೆ

Date:

ರಮೇಶ ಕತ್ತಿಯವರ ರಾಜಿನಾಮೆ ನಂತರ ತೀವ್ರ ಕೂತುಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಾಯಬಾಗ ಮೂಲದ ಬೆಂಬಲಿತ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಆಯ್ಕೆ ಮಾಡಿದ್ದಾರೆ.

ನಗರದ ಖಾಸಗಿ ಹೊಟೆಲ್ ನಲ್ಲಿ ನಡೆದ ಸಭೆಯಲ್ಲಿ ರಾಯಬಾಗ್ ಮೂಲದ ಅಪ್ಪಾಸಾಹೇಬ್ ಕುಲಗೊಡೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆ ಆಗಿದ್ದು, ಉಪಾಧ್ಯಕ್ಷರಾಗಿ ಸುಭಾಷ ಢವಳೇಶ್ವರ ಮುಂದುವರೆಯಲಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ? ಧಾರವಾಡ | ಜಾನಪದ ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕರಾಗಿ ಮಹೇಶ ಶೇ ತಳವಾರ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ಬಳಿಕ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ ಎಲ್ಲ ನಿರ್ದೆಶಕರು,ಸದಸ್ಯರು ಶಾಸಕರ ನಿರ್ಣಯ ಪಡೆದು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಹಾಗೂ ಜಾರಕಿಹೊಳಿ ಸಹೋದರರು ಒಂದೇ ವೇಧಿಕೆಯಲ್ಲಿ ಭಾಗವಹಿಸಿರುವ ಕುರಿತು ಮಾತನಾಡಿ ಇದರಲ್ಲಿ ಎನು ವಿಶೇಷತೆ ಇಲ್ಲ ಅವರ ಪಕ್ಷರ ಅಭ್ಯರ್ಥಿಗಳು ಇರುವದರಿಂದ ಅವರು ಭಾಗವಹಿಸಿದ್ದಾರೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...