ಬೆಳಗಾವಿ | ಕಾಲುವೆಯಲ್ಲಿ ಹೆಣ್ಣು ಮಗುವಿನ ಶವ ಪತ್ತೆ

Date:

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕವಲಗುಡ್ಡ ರಸ್ತೆ ಪಕ್ಕದಲ್ಲಿ ನವಜಾತ ಹೆಣ್ಣು ಶಿಶುವನ್ನು ಕಾಲುವೆಗೆ ಎಸೆದು ಹೋದ ಅಮಾನವೀಯ ಘಟನೆ ನಡೆದಿದೆ.

ಮೋಳೆ ಗ್ರಾಮದ ಬೋರಗಾಂವೆ ತೋಟದ ಬಳಿ ಐನಾಪೂರ ಏತ ನೀರಾವರಿ ಕಾಲುವೆಯಲ್ಲಿ, ಹೊಲದಲ್ಲಿದ್ದ ಕೆಲಸಗಾರಿಗೆ ನವಜಾತ ಹೆಣ್ಣು ಶಿಶುವಿನ ಮೃತದೇಹ ಕಂಡು ಬಂದಿದ್ದು ಈ ಕುರಿತು
ಕಾಗವಾಡ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಶಿಶು ಅಭಿವೃದ್ಧಿ ಅಧಿಕಾರಿ ಸಂಜೀವಕುಮಾರ ಸದಲಗಾ ಹಾಗೂ ಕಾಗವಾಡ ಪೋಲಿಸ್ ಠಾಣೆಯ ಪಿಎಸ್‌ಐ ಜಿ.ಜಿ. ಬಿರಾದರ, ಅಥಣಿ ಡಿವೈಎಸ್‌ಪಿ ಪ್ರಶಾಂತ ಮುನ್ನೋಳಿ, ಸಿಪಿಐ ಸಂತೋಶ ಹಳ್ಳೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...