ಬೆಳಗಾವಿ | ಬ್ರೇಕ್ ಫೇಲ್ ಆಗಿ ಬಸ್‌ ಪಲ್ಟಿ; 30 ಮಂದಿಗೆ ಗಾಯ

Date:

ಬ್ರೇಕ್ ಫೇಲ್ ಆದ ಪರಿಣಾಮ ರಾಜಹಂಸ ಬಸ್‌ ಪಲ್ಟಿಯಾಗಿದ್ದು, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

ಮಂಗಳವಾರ ಸಂಜೆ, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ತಿಮ್ಮಾಪುರ ಬಳಿ ಬ್ರೇಕ್ ಫೇಲ್‌ ಆಗಿ, ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದಿದೆ. ಬಳಿಕ, ಪಲ್ಟಿಯಾಗಿದೆ. ಬಸ್‌ನಲ್ಲಿದ್ದ 30 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ 10 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ.

ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ರವಾನಿಸಿದ್ದಾರೆ. ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...