ಬೆಳಗಾವಿ | ಆಸ್ತಿ ವಿಚಾರವಾಗಿ ತಂಗಿ ಮತ್ತು ಅಣ್ಣಂದಿರ ಮಧ್ಯೆ ಗಲಾಟೆ: ನಾಲ್ವರಿಗೆ ಗಂಭೀರ ಗಾಯ

Date:

ಆಸ್ತಿ ವಿಚಾರವಾಗಿ ಒಂದೇ ಕುಟುಂಬ ಸಹೋದರಿ ಹಾಗೂ ಸಹೋದರರು ಹೊಡೆದಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಸಹೋದರಿ ಲಕ್ಷ್ಮೀ ಭಜಂತ್ರಿ ಹಾಗೂ ತಂಗಿಯ ಮಕ್ಕಳು ಸೇರಿ ಅಣ್ಣಂದಿರು 3 ಎಕರೆ ಆಸ್ತಿಯಲ್ಲಿ ಪಾಲು ನೀಡಿಲ್ಲ ಎಂಬ ಕಾರಣಕ್ಕೆ ಈ ಘಟನೆ ನಡೆದಿದೆ. ಗಲಾಟೆಯಲ್ಲಿ ಶಂಕ‌ರ ಭಜಂತ್ರಿ, ಆನಂದ, ಸುಧೀ‌ರ್ ಹಾಗೂ ವಜ್ರಮುನಿಗೆ ಗಂಭೀರ ಗಾಯವಾಗಿದ್ದು, ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಮೀರಜ್‌ ಆಸ್ಪತ್ರೆಗೆ ಸೇರಿಸಿದ್ದು, ಘಟನೆ ಸಂಬಂಧವಾಗಿ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...