ಬೆಳಗಾವಿ | ಕನ್ನಡ ಮಾತನಾಡಿ ಎಂದಿದ್ದಕ್ಕೆ ಕಂಡಕ್ಟರ್​​ ಮೇಲೆ ಹಲ್ಲೆ

Date:

ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಕಂಡಕ್ಟರ್‌ ಮೇಲೆ ಮರಾಠಿ ಯುವಕರ ಗುಂಪು ಹಲ್ಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡು ಅಸ್ವಸ್ಥನಾಗಿದ್ದ ಕಂಡಕ್ಟರ್‌ಅನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಯ ಸುಳೇಬಾವಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆಸಿದೆ. ಕಂಡಕ್ಟರ್ ಮಹದೇವ ಅವರ ಮೇಲೆ ಮರಾಠಿ ಯುವಕರು ಹಲ್ಲೆ ನಡೆಸಿದ್ದಾರೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮರಾಠಿ ಯುವತಿ ಕಂಡಕ್ಟರ್ ಮಹದೇವ್ ಅವರಿಗೆ ಟಿಕೆಟ್ ಕೊಡಿಯೆಂದು ಮರಾಠಿಯಲ್ಲಿ ಕೇಳಿದ್ದಾರೆ. ಕಂಡಕ್ಟರ್ ಮಹಾದೇವ ಅವರು ನನಗೆ ಮರಾಠಿ ಬರುವುದಿಲ್ಲ. ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರು ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಯುವತಿಯ ಜೊತೆ ಪ್ರಯಾಣಿಸುತ್ತಿದ್ದ ಯುವಕರು ಮಹದೇವ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ಮಹದೇವ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...