ಬೆಳಗಾವಿ | ಡೀಸೆಲ್ ದರ ಏರಿಕೆ, ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ: ವಾಯವ್ಯ ಕರ್ನಾಟಕ ಸಾರಿಗೆ ಅಧ್ಯಕ್ಷ ರಾಜು ಕಾಗೆ

Date:

ಡೀಸೆಲ್ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯ ಎಂದು ವಾಯವ್ಯ ಕರ್ನಾಟಕ ಸಾರಿಗೆ ಅಧ್ಯಕ್ಷ ಮತ್ತು ಕಾಗವಾಡ ಶಾಸಕರಾದ ರಾಜು ಕಾಗೆ ತಿಳಿಸಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಅವರು, ಡಿಸೇಲ್ ಮತ್ತು ಬಸ್ ವಾಹನಗಳ ಬಿಡಿ ಭಾಗಗಳ ದರ ಹೆಚ್ಚಳವಾಗಿರುವುದು ಟಿಕೆಟ್ ದರ ಹೆಚ್ಚಳ ಮಾಡಬೇಕಾಗಿದೆ. ಸುಮಾರು ನಾಲ್ಕು ವರ್ಷಗಳಿಂದ ಬಸ್‌ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಅಷ್ಟೇ ಅಲ್ಲದೆ, ಬಸ್ ವಾಹನ ಬಿಡಿಭಾಗಗಳು ಸೇರಿದಂತೆ ಡಿಸೆಲ್ ಏರಿಕೆಯ ಕಾರಣ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಚಿಂತನೆ ನಡೆದಿದೆ ಆದರೆ ಇನ್ನು ಸಂಪೂರ್ಣವಾಗಿ ನಿರ್ಣಯ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಹೆಚ್ಚಿನ ಆದಾಯ ಬರುತ್ತಿದೆ. 400 ಬಸ್ಸುಗಳನ್ನು ಸಹ ಹೆಚ್ಚಿಗೆ ಖರೀದಿಸಲಾಗಿದೆ. ಹಾಗೆಯೇ ಹಳೆಯ ಬಸ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈಗ ಹೊಸದಾಗಿ 10 ಬಸ್‌ಗಳು ಬಂದಿವೆ ಮತ್ತು ಆ ಬಸ್ ಗಳ ಪ್ರಾಯೋಗಿಕ ಚಾಲನೆಯು ನಡೆದಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹೃದಯ ವಿದ್ರಾವಕ ಘಟನೆ | ಸಿಗದ ಆ್ಯಂಬುಲೆನ್ಸ್: ಮೃತಪಟ್ಟ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು!

ಒಂದು ವಾರದೊಳಗೆ 400 ಬಸ್‌ಗಳು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಬರಲಿವೆ. ನಂತರ ಅಥಣಿ, ಕಾಗವಾಡ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟ ವಿವಿಧ ಭಾಗಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹಂಚಿಕೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಶಾಸಕ ರಾಜು ಕಾಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...