ಬೆಳಗಾವಿ | ಕ್ರಿಕೆಟ್‌ನಲ್ಲಿ ಗೆದ್ದವರು-ಸೋತವರ ನಡುವೆ ಹೊಡೆದಾಟ; 10 ಮಂದಿ ಬಂಧನ

Date:

ಬೆಳಗಾವಿಯಲ್ಲಿ ನಡೆದ ಕ್ರಿಕೆಟ್‌ ಪಂದ್ಯದಲ್ಲಿ ಗೆದ್ದ ತಂಡದ ಮೇಲೆ ಸೋತ ತಂಡದವರು ಹಲ್ಲೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಘರ್ಷಣೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಹಿಂದು-ಮುಸ್ಲಿಂ ಯುವಕರ ಮೇಲೆ 2 ಪ್ರಕರಣಗಳು ದಾಖಲಾಗಿವೆ.

ಬೆಳಗಾವಿ ನಗರದಅಳ್ವಾನ್​​ನ ಆದರ್ಶ ಮರಾಠ ವಿದ್ಯಾಮಂದಿರ ಶಾಲೆಯ ಗ್ರೌಂಡ್​ನಲ್ಲಿ ಅಪ್ರಾಪ್ತರ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆದಿತ್ತು. ಪಂದ್ಯದಲ್ಲಿ ಗೆದ್ದ ತಂಡದ ಮೇಲೆ ಮತ್ತೊಂದು ತಂಡಹಲ್ಲೆ ನಡೆಸಿದ್ದು, ಕಲ್ಲು ತೂರಟ ನಡೆದಿತ್ತು. ಕೆಲವರು ತಲ್ವಾರ್ ಹಿಡಿದು ದಾಂಧಲೆ ನಡೆಸಿದ್ದರು.

ಯುವಕರನ್ನು ತಡೆದಿದ್ದ ಸ್ಥಳೀಯಕರು ಕಲ್ಲು ತೂರಾಟ ನಡೆಸದಂತೆ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆಯೇ ಯುವಕರು ಸ್ಥಳದಿಂದ ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಂಬಂಧ ಪೊಲೀಸರು 2 ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಕೋಮಿನ ಯುವಕರ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A, 149ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯಲ್ಲಿ 8 ಮಂದಿಗೆ ಗಾಯಗಳಾಗಿದ್ದು, ಅವರನ್ನು ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...