ಬೆಳಗಾವಿ | ಖಾಲಿ ಜಾಗಕ್ಕಾಗಿ ಹೊಡೆದಾಟ; ಮಹಿಳೆ ಸೇರಿ ಮೂವರಿಗೆ ಗಾಯ

Date:

ಖಾಲಿ ನಿವೇಶನದ ವಿಚಾರವಾಗಿ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ, ಹೊಡೆದಾಟ ನಡೆದಿದ್ದು, ಇಬ್ಬರು ಮಹಿಳೆಯರೂ ಸೇರಿ ಮೂವರು ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಳೆ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ಹಾಲಪ್ಪ ವಣ್ಣೂರೆ, ಸತ್ಯವ್ವ ವಣ್ಣೂರೆ ಹಾಗೂ ನಿಂಗವ್ವ ಗಾಯಗೊಂಡಿರುವವರು. ಡಿಸಿಪಿ ರೋಹನ್‌ ಜಗದೀಶ್‌ ಹಾಗೂ ತಂಡ ಸ್ಥಳಕ್ಕಾಗಮಿಸಿ ಪರಿಸ್ಥಿತಿ ಹತೋಟಿಗೆ ತಂದಿದೆ. ಇತ್ತ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಣ್ಣೂರೆ ಹಾಗೂ ಹುಳಿಕಾರ್‌ ಮನೆತನಗಳು ಮನೆಯ ಪಕ್ಕದ ಖಾಲಿ ಜಾಗಕ್ಕೆ ಕಿತ್ತಾಡಿಕೊಂಡಿದ್ದಾರೆ. ಖಾಲಿ ಜಾಗದಲ್ಲಿ ಶೆಡ್‌ ನಿರ್ಮಿಸಲು ವಣ್ಣೂರೆ ಕುಟುಂಬಸ್ಥರು ಮುಂದಾಗಿದ್ದಾರೆ. ಈ ವೇಳೆ ಜಾಗ ತಮಗೆ ಸೇರಿದ್ದು ಎಂದು ಹುಳಿಕಾರ್‌ ಕುಟುಂಬಸ್ಥರು ಜಗಳ ತೆಗೆದಿದ್ದಾರೆ. ವಾದ ವಿವಾದ ತಾರಕಕ್ಕೇರಿ ಎರಡೂ ಕುಟುಂಬಗಳ ನಡುವೆ ಹೊಡೆದಾಟ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಳಗಾವಿ | ಮರಾಠಿಯಲ್ಲಿ ಮಾತನಾಡಿಲ್ಲವೆಂದು ‘ಪಿಡಿಒ’ಗೆ ಬೆದರಿಕೆ

ಈ ಬಗ್ಗೆ ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಪ್ರತಿಕ್ರಿಯಿಸಿ, ಇದು ಎರಡು ಕುಟುಂಬಗಳ ನಡುವಿನ ಜಗಳ.. ಹೆಚ್ಚೇನು ತೊಂದರೆಯಾಗಿಲ್ಲ. ಸ್ಥಳದಲ್ಲಿ ಭದ್ರತೆ ನೀಡಲಾಗಿದೆ ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...