ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ ಮನೆ ಚಾವಣಿ ಕುಸಿದು ಬಿದ್ದು ವಾಮನರಾವ್ ಬಾಪೂ ಪವಾರ್ (75) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಾಮನರಾವ್‌ ಅವರು ಮನೆಯಲ್ಲಿ ಮಲಗಿದ್ದಾಗ ನಸುಕಿನ 4.11 ಗಂಟೆಗೆ ಮನೆಯ ಚಾವಣಿ ಏಕಾಏಕಿ ಕುಸಿದುಬಿತ್ತು. ಮಣ್ಣಿನ ಅವಶೇಷಗಳಡಿ ಸಿಲುಕಿದ ಅವರನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಹೊರತೆಗೆದರು. ಅಷ್ಟರೊಳಗೆ ಅವರು ಮೃತಪಟ್ಟಿದ್ದರು.

ರಾಮದುರ್ಗ ಪಿಎಸ್‌ಐ ಸವಿತಾ ಮುನ್ಯಾಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...