ಬೆಳಗಾವಿ | ಅಧಿವೇಶನದ ವೇಳೆ ಮಹಾಮೇಳಾವ್‌ ನಡೆಸಲು ಮುಂದಾದ ಎಂಇಎಸ್‌

Date:

ಡಿಸೆಂಬರ್‌ 04ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅದಕ್ಕೆ ಪ್ರತಿಯಾಗಿ ಎಂಇಎಸ್‌ ‘ಮಹಾಮೇಳಾವ್’ ನಡೆಸಲು ಮುಂದಾಗಿದೆ.

ಬೆಳಗಾವಿಯಲ್ಲಿ ಸಭೆ ನಡೆಸಿರುವ ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್, “ಮಹಾಮೇಳಾವ್ ಯಶಸ್ವಿಗೊಳಿಸಲು ಮತ್ತು ಇದಕ್ಕಿರುವ ತೊಡಕುಗಳನ್ನು ನಿವಾರಿಸಲು ಚರ್ಚೆ ನಡೆಸಿದ್ದೇವೆ” ಎಂದು ತಿಳಿಸಿದ್ದಾರೆ.

ಮಹಾವೇಳಾವ್‌ಗೆ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಎಂಇಎಸ್‌ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ‘ಮಹಾಮೇಳಾವ್ ನಡೆಸುವ ವಿಷಯವನ್ನು ಮಹಾರಾಷ್ಟ್ರ ಸರ್ಕಾರ ಮತ್ತು ಸಚಿವರ ಗಮನಕ್ಕೆ ತರಲು ನಿರ್ಧರಿಸಿದ್ದೇವೆ. ಸ್ಥಳವನ್ನು ಶೀಘ್ರ ಅಂತಿಮಗೊಳಿಸುತ್ತೇವೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...