ಬೆಳಗಾವಿ | ಚಾಕುವಿನಿಂದ ಇರಿದು, ಕತ್ತು ಹಿಚುಕಿ ಮಗನನ್ನು ಕೊಂದ ತಾಯಿ: ಆತ್ಮಹತ್ಯೆಗೆ ಯತ್ನ

Date:

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಖುರ್ದನ ಫರೀದಖಾನವಾಡಿ ತೋಟದಲ್ಲಿ ತಾನು ಹೆತ್ತ ಮಗನನ್ನೇ ಚಾಕುವಿನಿಂದ ಇರಿದು, ನಂತರ ಕತ್ತು ಹಿಚುಕಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕೌಟುಂಬಿಕ ಕಲಹದಲ್ಲಿ ಎರಡು ವರ್ಷ 9 ತಿಂಗಳಿನ ಸಾತ್ವಿಕ್ ಎಂಬ ಕಂದಮ್ಮನನ್ನು ಕೊಂದಿದ್ದು, ಈ ಕುರಿತು ರಾಹುಲ ಮಾರುತಿ ಕಟಗೇರಿ ಕೊಲೆ ಆರೋಪಿ ತನ್ನ ಪತ್ನಿಯ ವಿರುದ್ಧ ಪೋಲಿಸರಿಗೆ ದೂರು ನೀಡಿದ್ದು, ಭಾಗ್ಯಶ್ರೀ ಪೋಲಿಸ್ ವಶದಲ್ಲಿದ್ದು, ಕೌಟುಂಬಿಕ ಕಲಹವೇ ಈ ಘಟನೆ ಕಾರಣವೆಂದು ಹೇಳಲಾಗಿದೆ.

ಈ ಬಗ್ಗೆ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಆ‌ರ್.ಎಸ್. ಬಸರಗಿ, ಡಿವೈಎಸ್‌ಪಿ ಪ್ರಶಾಂತ ಮುನ್ನೋಳಿ, ಸಿಪಿಐ ಸಂತೋಶ ಹಳ್ಳೂರ, ಪಿಎಸ್‌ಐ ಜಿ.ಜಿ. ಬಿರಾದರ, ಸಿಡಿಪಿಓ ಸಂಜೀವಕುಮಾರ ಸದಲಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...