ಬೆಳಗಾವಿ | ಪ್ರೀತಿಗೆ ಅಡ್ಡಿಯಾದ ತಾಯಿ ಮತ್ತು ಮಗನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Date:

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರವಲಯದ ಬಾಳೋಬಾ ಮಾಳನಲ್ಲಿ ಪ್ರೀತಿಗೆ ಅಡ್ಡಿಯಾದ ತಾಯಿ ಮಗನನ್ನು ಬುಧವಾರ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಸ್ಥಳೀಯ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಕ್ಕೇರಿ ತಾಲ್ಲೂಕಿನ ಕೋಣನಕೇರಿಯ ರವಿ ಖಾನಪ್ಪಗೋಳ ಎಂಬಾತ ಅಕ್ಕೋಳದ ಮಂಗಲ ನಾಯಿಕ ಅವರ ಪುತ್ರಿಯನ್ನು ಪ್ರೀತಿಸುತ್ತಿದ್ದ. ಅದಕ್ಕೆ ಮಂಗಲ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಂಗಲ ಮತ್ತು ಅವರ ಪುತ್ರ ಪ್ರಜ್ವಲ್ ಅನ್ನು ಕೊಲೆ ಮಾಡಿದ್ದ. ರವಿ ಮತ್ತು ಆತನ ಗೆಳೆಯ ಲೋಕೇಶ ನಾಯಿಕನನ್ನು ಗುರುವಾರವೇ ಪೊಲೀಸರು ಬಂಧಿಸಿದ್ದರು ಸದ್ಯ ಮತ್ತಿಬ್ಬರೂ ಆರೋಪಿಗಳಾದ ಸಂತೋಷ ನಾಯಿಕ, ಮಹಾದೇವ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...