ಬೆಳಗಾವಿ | ‘ನಾ ಡ್ರೈವರ್’ ಖ್ಯಾತಿಯ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ: ಆರೋಪ

Date:

ನಾ ಡ್ರೈವರ್ ಖ್ಯಾತಿಯ ಗಾಯಕ ಮಾಳು ನಿಪನಾಳ ಹಾಗೂ ಸ್ನೇಹಿತರಿಂದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಿಪನಾಳ ಗ್ರಾಮದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಮತ್ತು ಆತನ ಸಹೋದರಿ ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಪನಾಳ ಗ್ರಾಮದ ಹೊರವಲಯದಲ್ಲಿ ಯುವಕ ಹಾಗೂ ಆತನ ಸಹೋದರಿ ಬೈಕ್‌ ಮೇಲೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಜಾನಪದ ಗಾಯಕ ಮಾಳು ನಿಪನಾಳ ಹಾಗೂ ಆತನ ಸ್ನೇಹಿತರು ಕಾರಿನಲ್ಲಿ ತೆರಳುತ್ತಿದ್ದರು. ಎದುರಿಗಿದ್ದ ಯುವಕನ ಬೈಕ್‌ ಮೈಮೇಲೆ ಬರುವಂತೆ ಕಾರು ಓಡಿಸಿಸುತ್ತಿದ್ದು, ಈ ಸಮಯದಲ್ಲಿ ಬೈಕ್‌ ಮೇಲಿದ್ದ ಮಹಿಳೆ ನೋಡಿಕೊಂಡು ಸಂಚರಿಸಿ ಎಂದು ಹೇಳುತ್ತಿದ್ದಂತೆ; ಮಾಳು ನಿಪನಾಳ ಹಾಗೂ ಆತನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ಇದರಿಂದ ವ್ಯಕ್ತಿಯ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಯುವಕ ಹಾಗೂ ಆತನ ಸಹೋದರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ವರದಿ ಓದಿದ್ದೀರಾ? ಬೆಳಗಾವಿ | ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಆಪ್ತ ಸಹಾಯಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಳು ನಿಪನಾಳ ಯುವಕನ ಮೇಲೆ ಹಲ್ಲೆ ಮಾಡಿದ್ದು ಗಮನಕ್ಕೆ ಬಂದಿದ್ದು, ಅವರ ಜೊತೆ ಮಾತನಾಡಲಾಗಿದೆ ಎಂದು ಬೆಳಗಾವಿ ಎಸ್ ಪಿ ಭಿಮಾಶಂಕರ ಗುಳೆದ ಮಾಧ್ಯಮದವರೊಂದಿಗೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...