ಬೆಳಗಾವಿ | ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ

Date:

ಬೆಳಗಾವಿ-ಮನುಗೂರು ನಡುವೆ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಬೆಳಗಾವಿ ಮತ್ತು ಮನುಗೂರು ನಿಲ್ದಾಣಗಳ ನಡುವೆ ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ರೈಲು ಸಂಖ್ಯೆ 07336 ಮನುಗೂರು-ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 17, 2024 ರಿಂದ ಮಾರ್ಚ್ 31, 2025 ರವರೆಗೆ 95 ಟ್ರಿಕ್ಗಳನ್ನು ಚಲಿಸಲಿದೆ. ಈ ರೈಲು (07336) ಪ್ರತಿ ಸೋಮವಾರ, ಗುರುವಾರ, ಭಾನುವಾರ ಮತ್ತು ಬುಧವಾರ ಮನುಗೂರು ನಿಲ್ದಾಣದಿಂದ ಮಧ್ಯಾಹ್ನ 3:40 ಕ್ಕೆ ಹೊರಟು, ಮರುದಿನ ಸಂಜೆ 4:00 ಗಂಟೆಗೆ ಬೆಳಗಾವಿ ನಿಲ್ದಾಣಕ್ಕೆ ಆಗಮಿಸಲಿದೆ.

ಇದನ್ನು ಓದಿದ್ದೀರಾ? ಬೆಳಗಾವಿ | ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೈಲು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ, ತೋರಣಗಲ್ಲ, ದರೋಜಿ, ಬಳ್ಳಾರಿ, ಗುಂತಕಲ್, ಆದೋನಿ, ಕೋಸ್ಸಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಚಿತ್ತಾಪುರ, ಮಳಖೇಡ ರೋಡ್, ಸೇಡಂ, ತಾಂಡೂರು, ವಿಕಾರಾಬಾದ್, ಲಿಂಗಂಪಲ್ಲಿ, ಬೇಗಂಪೇಟ್, ಸಿಕಂದರಾಬಾದ್, ಭೋಂಗೀರ್, ಜನಾಂವ್‌, ಕಾಜಿಪೇಟ್, ವಾರಂಗಲ್, ಕೇಸಮುದ್ರಂ, ಮಹಬೂಬಾಬಾದ್, ದೊರಣಕಲ್‌, ಗಾಂಧಿಪುರಂ ಹಾಲ್ಟ್, ಮತ್ತು ಭದ್ರಾಚಲಂ ರೋಡ್‌ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ‌ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...