ಬೆಳಗಾವಿ | ಜುಲೈ 2ರಂದು ‘ಅನ್ನಭಾಗ್ಯದಡಿ ಸಿರಿಧಾನ್ಯ’ ವಿಚಾರಗೋಷ್ಠಿ

Date:

ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಅಕ್ಕಿ ದಾಸ್ತಾನಿಗಾಗಿ ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಕೇಂದ್ರ ಸರ್ಕಾರ ಅಸಕಾರದಿಂದ ಬೇಸತ್ತಿರುವ ಸರ್ಕಾರ ಪಡಿತರದಾರರಿಗೆ ತಲಾ 5 ಕೆ.ಜಿ ಅಕ್ಕಿ ಮತ್ತು ಉಳಿದ ಐದು ಕೆ.ಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಘೋಷಿಸಿದೆ. ಈ ಮಧ್ಯೆ, ಹಣದ ಬದಲಿಗೆ ರೈತರು ಸ್ಥಳೀಯವಾಗಿ ಬೆಳೆಯುವ ರಾಗಿ, ಜೋಳಗಳನ್ನು ಖರೀದಿಸಿ, ಪಡಿತರದಾರರಿಗೆ ವಿತರಿಸಬೇಕೆಂಬ ಸಲಹೆಗಳೂ ಕೇಳಿಬಂದಿದೆ.

ಅದೇ ರೀತಿಯಲ್ಲಿ ಅನ್ನಭಾಗ್ಯ ಯೋಜನೆಯಡಿ ಸಿರಿಧಾನ್ಯಗಳನ್ನು ವಿತರಿಸಬೇಕು ಎಂಬ ಒತ್ತಾಯಗಳೂ ಇವೆ. ಪಡಿತರದಾರರಿಗೆ ಸಿರಿಧಾನ್ಯಗಳನ್ನು ವಿತರಣೆ ಮಾಡುವುದರಿಂದ, ಅವರಿಗೆ ಪೌಷ್ಠಿಕ ಆಹಾರ ದೊರೆಯುತ್ತದೆ. ಆರೋಗ್ಯವೂ ಸುಧಾರಣೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

ಈ ಒತ್ತಾಯದ ಭಾಗವಾಗಿ, ಬೆಳಗಾವಿಯಲ್ಲಿ ಜುಲೈ 2ರ ಭಾನುವಾರ, ‘ಅನ್ನಭಾಗ್ಯದಡಿ ಸಿರಿಧಾನ್ಯ ತಂದು ಹಸಿವು, ಅಪೌಷ್ಟಿಕತೆ ಹೊಡೆದೋಡಿಸೋಣ’ ಎಂಬ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಕೃಷಿ ಆರ್ಥಿಕ ತಜ್ಞ ಡಾ. ಪ್ರಕಾಶ ಕಮ್ಮರಡಿ ಮತ್ತು ಆರ್ಥಿಕ ತಜ್ಞ ಜಿ.ವಿ ಸುಂದರ ವಿಷಯ ಮಂಡಿಸಲಿದ್ದಾರೆ. ಜಾಗೃತ ಮಹಿಳಾ ವೇದಿಕೆಯ ಶಾರದಾ ಗೋಪಾಲ್, ಭಾರತೀಯ ಕೃಷಿಕ ಸಮಾಜದ ಸಿದಗೌಡ ಮೋದಗಿ,  ಭಾರತೀಯ ಕಿಸಾನ್ ಯೂನಿಯನ್‌ನ ಕಾ. ಸಿದ್ದನಗೌಡ ಪಾಟೀಲ, ಕಾ. ನೇಗೇಶ ಸಾತೇರಿ ಭಾಗವಹಿಸಿದ್ದಾರೆ.

WhatsApp Image 2023 06 29 at 7.21.06 PM 1 1

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...