ಬೆಳಗಾವಿ | ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ವಸತಿ ಶಾಲೆ ಭೇಟಿ ನೀಡಿ ಪರಿಶೀಲಿಸಿದ ನ್ಯಾಯಾಧೀಶರು

Date:

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸಿದರು. 

ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುಮಾರು 50ಕ್ಕೂ ಅಧಿಕ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸಂದೀಪ್ ಪಾಟೀಲ್, ಚಿಕ್ಕೋಡಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಹರೀಶ್ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...