ಬೆಳಗಾವಿ | ಡಿಕೆಶಿ ಜೊತೆ ಸುರ್ಜೇವಾಲ ಪ್ರತ್ಯೆಕ ಸಭೆ!

Date:

ಬೆಳಗಾವಿ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಮೂವರೂ ನಾಯಕರು ಚರ್ಚೆ ನಡೆಸಿದ ಬಳಿಕ ಒಂದೇ ವಾಹನದಲ್ಲಿ ಹೋಟೆಲ್‌ನಿಂದ ವಿಜಯಾ ಆಸ್ಪತ್ರೆಗೆ ತೆರಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದರು.

ಇದಕ್ಕೂ ಮುನ್ನ ಸುರ್ಜೇವಾಲ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಹೀಗಾಗಿ, ಡಿ.ಕೆ.ಶಿವಕುಮಾರ ಜೊತೆಗೆ ನಡೆಸಿದ ಸಭೆಯು ಕುತೂಹಲಕ್ಕೆ ಉಂಟುಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...