ಬೆಳಗಾವಿ | ಚಾಲಕನ ನಿಯಂತ್ರಣ ತಪ್ಪಿ ಪೈಪ್‌ಲೈನ್‌ಗೆ ಗುದ್ದಿದ ಕಾರು; ಓರ್ವ ಬಾಲಕ ಸಾವು

Date:

ಎದುರಿಗೆ ಬರುತ್ತಿದ್ದ ವಾಹನ ಅಪಘಾತ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾಮಗಾರಿ ನಡೆಯುತ್ತಿದ್ದ ಪೈಪ್‌ಗೆ ಕಾರ್‌ ಒಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ ಬಳಿ ನಡೆದಿದೆ.

ಗೋಕಾಕ್ ತಾಲೂಕಿನ ಹನುಮಾಪುರ ಗ್ರಾಮದ ರಮೇಶ ತೋಳಿನವರ(7) ಮೃತ ಬಾಲಕ. ಕುಟುಂಬಸ್ಥರು ಸಂಗೊಳ್ಳಿ ರಾಕ್ ಗಾರ್ಡ್‌ನ ವೀಕ್ಷಣೆ ಮಾಡಿ ಮರಳಿ ಊರಿಗೆ ತೆರಳುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಿಂದ ಬಾಲಕ ಹೆದರಿ ಪ್ರಜ್ಞೆ ತಪ್ಪಿದ್ದರಿಂದ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಎರಡನೇ ಪತ್ನಿಗಾಗಿ ಮೊದಲ ಪತ್ನಿಯ ಕೊಲೆ; ಆರೋಪಿಗಳು ಪರಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಲು ಹೋದಾಗ ಆಸ್ಪತ್ರೆ ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ವರ್ತಿಸಿ ಕಾಲಹರಣ ಮಾಡಿದ್ದರಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...