ಬೆಳಗಾವಿ | ರಂಗಭೂಮಿ ಮನುಷ್ಯನಾಗಿ ಬದುಕಲು ಕಲಿಸುತ್ತದೆ: ಬಾಬಾಸಾಹೇಬ ಕಾಂಬಳೆ

Date:

ರಂಗಭೂಮಿ ನಮಗೆ ಮನುಷ್ಯನಾಗಿ ಬದುಕುವುದನ್ನು ಕಲಿಸುತ್ತದೆ. ರಂಗಭೂಮಿಯಿಂದ ನಮ್ಮನ್ನು ನಾವು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ರಂಗಭೂಮಿಯೇ ನಮಗೆ ದೊಡ್ಡ ಆದ್ಯಾತ್ಮವಾಗಿದೆ ಎಂದು ಬೆಳಗಾವಿಯ ಸವದತ್ತಿಯಲ್ಲಿ ನಡೆದ ಕರ್ನಾಟಕ ನಾಟಕ ಅಕಾಡೆಮಿ ರಾಜ್ಯ ಸಮಿತಿ ಸದಸ್ಯ ಬಾಬಾಸಾಹೇಬ ಕಾಂಬಳೆ ಹೇಳಿದರು.

ಸವದತ್ತಿಯ ಕೆಎಲ್‌ಇ ಸಂಸ್ಥೆ ಎಸ್‌ವಿಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ, ಬೆಂಗಳೂರಿನ ಕರ್ನಾಟಕ ನಾಟಕ ಅಕಾಡೆಮಿ, ಧಾರವಾಡದ ಸಕ್ರಿ ಬಾಳಾಚಾರ ಶಾಂತಕವಿ ಟ್ರಸ್ಟ್ ಮತ್ತು ಸವದತ್ತಿಯ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸಹಯೋಗದಲ್ಲಿ ಜರುಗಿದ ಆಧುನಿಕ ಕನ್ನಡ ರಂಗಭೂಮಿ ದಿನಾಚರಣೆ ಹಾಗೂ ಝಾಕೀರ್ ನದಾಫ್ ಅವರ ಎರಡು ನಾಟಕಗಳ ಲೋಕಾರ್ಪಣೆ ಮತ್ತು ಕಾಲೇಜು ನಾಟಕ ರಂಗ ತರಬೇತಿ ಶಿಬಿರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ನಂತರ ಝಾಕೀರ್ ನದಾಪ್ ಅವರ ದೇವಸೂರ ಮತ್ತು ಹುಚ್ಚರ ಕನಸು ಎಂಬ ಎರಡು ನಾಟಕ ಕೃತಿ ಲೋಕಾರ್ಪಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಕಿತ್ತೂರು | ಕಾಂಗ್ರೆಸ್ ಶಾಸಕ ಬಾಬಾ ಸಾಹೇಬ್ ಪಾಟೀಲ್‌ರಿಗೆ ಬಿಜೆಪಿಯಿಂದ ₹100 ಕೋಟಿ ಆಫರ್?

ಈ ಸಂದರ್ಭದಲ್ಲಿ ಪ್ರಾಧ್ಯಾಪಕ ಎನ್.ಎ. ಕೌಜಗೇರಿ, ಕೆ.ರಾಮರೆಡ್ಡಿ, ರಾಜಶೇಖರ ನಿಡವಣಿ, ಚಂದ್ರಶೇಖರ್ ಪಠಾನಿ, ವೈ‌.ಎಂ.ಯಾಕೊಳ್ಳಿ,ಝಾಕೀರ್ ನದಾಫ್, ಡಾ.ಅರುಂಧತಿ ಬದಾಮಿ, ಶಿವಾನಂದ ತಾರಿಹಾಳ, ರಂಗಭೂಮಿ ನಿರ್ದೇಶಕ ಕಲ್ಲಪ್ಪ ಪೂಜೇರ ಸೇರಿದಂತೆ ಬೋಧಕೇತರ ಸಿಬ್ಬಂದಿ ಹಾಗೂ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...