ಬೆಳಗಾವಿ | ಜನನಿಬಿಡ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷ

Date:

ಬೆಳಗಾವಿಯ ಜನನಿಬಿಡ ಪ್ರದೇಶಗಳಲ್ಲಿ ಕಾಡುಪ್ರಾಣಿಗಳು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ನಗರದ ಜಾಂಬೋಟಿಯಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಈ ದೃಶ್ಯ ಸೆರೆಹಿಡಿದಿದ್ದಾರೆ.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ ಯಶಸ್ವಿ | ಅಮಿತ್ ಶಾ ಇನ್ನಾದರೂ ಬುದ್ಧಿ ಕಲಿಯಲಿ

ಜಾಂಬೋಟಿಯ ಕಣಕುಂಬಿ ಹುಳಂದ-ಕಣಕುಂಬಿ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿರುವುದನ್ನು ಕಂಡು ಜನರು ಗಾಬರಿಯಾಗಿದ್ದು, ಇದು ತಾಲೂಕಿನ ಅತ್ಯಂತ ದಟ್ಟ ಅರಣ್ಯ ಪ್ರದೇಶ ಎಂದು ಹೇಳಲಾಗುತ್ತದೆ. ಕಾಡುಪ್ರಾಣಿಗಳನ್ನು ಕಂಡು ಆತಂಕದಲ್ಲಿರುವ ಸ್ಥಳೀಯ ಜನತೆ, ಆದಷ್ಟು ಬೇಗ ಅರಣ್ಯ ಇಲಾಖೆ ಈ ಬಗ್ಗೆ ಗಮನಹರಿಸಿ, ನಾಗರಿಕರನ್ನು ರಕ್ಷಣೆ ಮಾಡಲು ಮುಂದಾಗಬೇಕು ಎಂದು ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...